ಐಪಿಎಲ್ 14: ಪ್ಲೇ ಆಫ್ ಗೇರಲು ಆರ್ ಸಿಬಿಗೆ ಇನ್ನು ಎಷ್ಟು ಗೆಲುವು ಬೇಕು?

Webdunia
ಶನಿವಾರ, 25 ಸೆಪ್ಟಂಬರ್ 2021 (11:15 IST)
ದುಬೈ: ಐಪಿಎಲ್ 14 ರ ಎರಡನೇ ಭಾಗದಲ್ಲಿ ಆರ್ ಸಿಬಿಗೆ ಒಂದೇ ಒಂದು ಗೆಲುವು ಸಿಕ್ಕಿಲ್ಲ. ಯುಎಇ ನೆಲದಲ್ಲಿ ಆರ್ ಸಿಬಿ ಸಂಪೂರ್ಣ ತಡಬಡಾಯಿಸಿದೆ. ಇದೀಗ ಪ್ಲೇ ಆಫ್ ಹಾದಿ ಸುಗಮಾಗಬೇಕಾದರೆ ಆರ್ ಸಿಬಿಗೆ ಐದು ಅವಕಾಶಗಳಿವೆ.


ಅಗ್ರ ನಾಲ್ಕು ತಂಡಗಳಿಗೆ ಮಾತ್ರ ಪ್ಲೇ ಆಫ್ ಹಂತಕ್ಕೇರಲು ಸಾಧ‍್ಯ. ಆರ್ ಸಿಬಿಗೆ ಇನ್ನು ಲೀಗ್ ಹಂತದಲ್ಲಿ ಐದು ಪಂದ್ಯಗಳನ್ನು ಆಡಲು ಅವಕಾಶವಿದೆ. ಈ ಪೈಕಿ ಮೂರು ಪಂದ್ಯಗಳನ್ನು ಗೆದ್ದರೆ ಪ್ಲೇ ಆಫ್ ಹಾದಿ ಸುಗಮವಾಗಬಹುದು.

ಈ ಪೈಕಿ ಒಂದು ಪಂದ್ಯ ನಾಳೆ ಮುಂಬೈ ಇಂಡಿಯನ್ಸ್ ವಿರುದ್ಧ ಆಡಬೇಕಿದೆ. ಮುಂಬೈ ಕೂಡಾ ಇನ್ನೂ ಯುಎಇನಲ್ಲಿ ಗೆಲುವಿನ ಖಾತೆ ತೆರೆದಿಲ್ಲ. ಇದಲ್ಲದೆ ರಾಜಸ್ಥಾನ್, ಪಂಜಾಬ್, ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯವಿದೆ. ಈ ಪೈಕಿ ಮೂರು ಪಂದ್ಯಗಳನ್ನು ಗೆದ್ದರೂ ಆರ್ ಸಿಬಿಗೆ ಪ್ಲೇ ಆಫ್ ಕನಸು ಜೀವಂತವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments