Webdunia - Bharat's app for daily news and videos

Install App

ಐಪಿಎಲ್ 14: ಆರ್ ಸಿಬಿ ಧಮಾಕಾ ನೋಡಲು ರೆಡಿಯಾಗಿ

Webdunia
ಶುಕ್ರವಾರ, 8 ಅಕ್ಟೋಬರ್ 2021 (10:21 IST)
ದುಬೈ: ಐಪಿಎಲ್ 14 ರಲ್ಲಿ ಇಂದು ಏಕಕಾಲಕ್ಕೆ ಎರಡು ಪಂದ್ಯಗಳು ನಡೆಯಲಿವೆ. ಮುಂಬೈ-ಹೈದರಾಬಾದ್ ಜೊತೆಗೆ ಆರ್ ಸಿಬಿ-ಡೆಲ್ಲಿ ಕೂಡಾ ಒಂದೇ ಸಮಯಕ್ಕೆ ಮುಖಾಮುಖಿಯಾಗಲಿದೆ.


ಇದು ಐಪಿಎಲ್ 14 ರ ಕೊನೆಯ ಲೀಗ್ ಪಂದ್ಯವಾಗಿದೆ. ಆರ್ ಸಿಬಿ ಮತ್ತು ಡೆಲ್ಲಿ ಎರಡೂ ತಂಡಗಳೂ ಈಗಾಗಲೇ ಪ್ಲೇ ಆಫ್ ಹಂತಕ್ಕೇರಿರುವುದರಿಂದ ಈ ಪಂದ್ಯಕ್ಕೆ ಅಷ್ಟೊಂದು ಮಹತ್ವವಿಲ್ಲ.

ಹಾಗಿದ್ದರೂ ಆರ್ ಸಿಬಿಗೆ ಎಬಿಡಿ ವಿಲಿಯರ್ಸ್ ಫಾರ್ಮ್ ಗೆ ಮರಳುವುದು ಮುಖ್ಯ. ಇದರ ಜೊತೆಗೆ ತನ್ನ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸಲು ಅವಕಾಶ.  ಅತ್ತ ಡೆಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಆರ್ ಸಿಬಿಗೆ ಅಪಾಯ. ಈ ಪಂದ್ಯವೂ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments