ಐಪಿಎಲ್ 14: ರೋಚಕ ಜಯದೊಂದಿಗೆ ಅಗ್ರ ಪಟ್ಟಕ್ಕೆ ಮರಳಿದ ಆರ್ ಸಿಬಿ

Webdunia
ಬುಧವಾರ, 28 ಏಪ್ರಿಲ್ 2021 (09:30 IST)
ಮುಂಬೈ: ಐಪಿಎಲ್ 14 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕವಾಗಿ 1 ರನ್ ನಿಂದ ಗೆಲುವು ಸಾಧಿಸಿದೆ.


ಇದರೊಂದಿಗೆ ಬೆಂಗಳೂರು ಮತ್ತೆ ಅಗ್ರ ಪಟ್ಟಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಮತ್ತೆ ಮಿಂಚಿದ ಎಬಿಡಿ ವಿಲಿಯರ್ಸ್ 42 ಎಸೆತಗಳಿಂದ 75 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು. ಕೇವಲ 1 ರನ್ ನಿಂದ ಗೆಲುವಿನ ಗುರಿ ತಲುಪಲು ವಿಫಲವಾಯಿತು. ರಿಷಬ್ ಪಂತ್ 58, ಹೆಟ್ ಮೇರ್ 53 ಗಳಿಸಿ ಮಿಂಚಿದರು. ಆದರೆ ಇವರಿಗೆ ತಂಡಕ್ಕೆ ಗೆಲುವು ಕೊಡಿಸಲು ಸಾಧ್ಯವಾಗಲಿಲ್ಲ. ಈ ಗೆಲುವಿನೊಂದಿಗೆ ಆರ್ ಸಿಬಿ ಮತ್ತೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಅಫೇರ್

ಭಾರತ, ದಕ್ಷಿಣ ಆಫ್ರಿಕಾ ಮಹಿಳೆಯರ ವಿಶ್ವಕಪ್ ಪಂದ್ಯ ನಡೆಸಲು ಇಂದು ಇದರದ್ದೇ ಭಯ

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮುಂದಿನ ಸುದ್ದಿ
Show comments