Webdunia - Bharat's app for daily news and videos

Install App

ಐಪಿಎಲ್ 14: ಹೈದರಾಬಾದ್ ಗೆ ಹ್ಯಾಟ್ರಿಕ್ ಸೋಲು

Webdunia
ಭಾನುವಾರ, 18 ಏಪ್ರಿಲ್ 2021 (09:35 IST)
ಚೆನ್ನೈ: ಐಪಿಎಲ್ 14 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ದುರಾದೃಷ್ಟ ಮುಂದುವರಿದಿದೆ. ಮೂರನೇ ಪಂದ್ಯದಲ್ಲಿ ಸೋಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಜಾರಿದೆ.


ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಹೈದರಾಬಾದ್ 13 ರನ್ ಗಳ ಸೋಲನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತು.

ಈ ಸಾಧಾರಣ ಮೊತ್ತ ಬೆನ್ನತ್ತುವಲ್ಲಿ ಎಡವಿದ ಹೈದರಾಬಾದ್ 19.4 ಓವರ್ ಗಳಲ್ಲಿ 137 ರನ್ ಗಳಿಗೆ ಆಲೌಟ್ ಆಯಿತು. ಜಾನಿ ಬೇರ್ ಸ್ಟೋ 43, ಡೇವಿಡ್ ವಾರ್ನರ್ 36 ಮತ್ತು ವಿಜಯ್ ಶಂಕರ್ 28 ರನ್ ಗಳಿಸಿದರು. ಮುಂಬೈ ಪರ ಉತ್ತಮ ದಾಳಿ ಸಂಘಟಿಸಿದ ರಾಹುಲ್ ಚಹರ್, ಟ್ರೆಂಟ್ ಬೌಲ್ಟ್ ತಲಾ 3 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli video: ಏನು ಮರೆತರೂ ಪಂದ್ಯದ ಬಳಿಕ ಪತ್ನಿಗೆ ಅದೊಂದನ್ನು ಕೊಡುವುದು ಮರೆಯಲ್ಲ ಕೊಹ್ಲಿ

ಆರ್‌ಸಿಬಿ ವಿರುದ್ಧ ಸೋಲಿನ ನೋವಿನಲ್ಲಿದ್ದ ರಿಷಭ್ ಪಂತ್‌ ಜತೆಗೆ ತಂಡಕ್ಕೆ ಬಿತ್ತು ದಂಡ, ಕಾರಣ ಇಲ್ಲಿದೆ

Rishabh Pant: ಅದೊಂದು ಕಾರಣಕ್ಕೆ ಹೀರೋ ಆದ ರಿಷಭ್ ಪಂತ್

IPL 2025: ಮತ್ತೆ ನಾಲ್ಕು ವಿಶ್ವದಾಖಲೆ ನಿರ್ಮಿಸಿದ ಕಿಂಗ್‌ ಕೊಹ್ಲಿ: ಐಪಿಎಲ್‌ ಇತಿಹಾಸದಲ್ಲೇ ಇದೇ ಮೊದಲು

IPL 2025: ಐಪಿಎಲ್ ಪ್ಲೇ ಆಫ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments