Select Your Language

Notifications

webdunia
webdunia
webdunia
webdunia

ಐಪಿಎಲ್ ಆಡಿದ ಮತ್ತಿಬ್ಬರು ಕ್ರಿಕೆಟಿಗರಿಗೆ ಕೊರೋನಾ

ಐಪಿಎಲ್ ಆಡಿದ ಮತ್ತಿಬ್ಬರು ಕ್ರಿಕೆಟಿಗರಿಗೆ ಕೊರೋನಾ
ನವದೆಹಲಿ , ಬುಧವಾರ, 5 ಮೇ 2021 (10:33 IST)
ನವದೆಹಲಿ: ಐಪಿಎಲ್ 14 ರಲ್ಲಿ ಪಾಲ್ಗೊಂಡಿದ್ದ ಮತ್ತಿಬ್ಬರು ಕ್ರಿಕೆಟಿಗರಿಗೆ ಈಗ ಕೊರೋನಾ ಸೋಂಕು ತಗುಲಿರುವ ವರದಿಯಾಗಿದೆ.


ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದ ಅಮಿತ್ ಮಿಶ್ರಾ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾಗೂ ಈಗ ಕೊರೋನಾ ಸೋಂಕು ತಗುಲಿರುವ ಸುದ್ದಿ ಬಂದಿದೆ.

ಇದಕ್ಕೂ ಮೊದಲು ಕೆಕೆಆರ್ ತಂಡದ ಸಂದೀಪ್ ವಾರಿಯರ್, ವರುಣ್ ಚಕ್ರವರ್ತಿಗೆ ಮತ್ತು ಸಿಎಸ್ ಕೆ ತಂಡದ ಬೌಲಿಂಗ್ ಕೋಚ್ ಎಲ್ ಬಾಲಾಜಿ ಸೇರಿದಂತೆ ಇಬ್ಬರಿಗೆ ಸೋಂಕು ತಗುಲಿತ್ತು. ಕೊರೋನಾ ಭೀತಿಯಿಂದಾಗಿ ಐಪಿಎಲ್ 14 ಅರ್ಧಕ್ಕೇ ಮುಂದೂಡಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತವರಿಗೆ ಹೋಗಲಾರದೇ ಅತಂತ್ರರಾದ ಆಸೀಸ್ ಕ್ರಿಕೆಟಿಗರು