ಐಪಿಎಲ್ 14: ಚೆನ್ನೈ ಗೆಲುವಿಗೆ ಕೈಮುಗಿದು ಪ್ರಾರ್ಥಿಸಿದ ಜೀವಾ ಧೋನಿ

Webdunia
ಸೋಮವಾರ, 11 ಅಕ್ಟೋಬರ್ 2021 (08:50 IST)
ದುಬೈ: ಡೆಲ್ಲಿ ಕ್ಯಾಪಿಟಲ್ಸ್‍ ವಿರುದ್ಧದ ಮೊದಲ ಪ್ಲೇ ಆಫ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಸನಿಹ ಬಂದಿದ್ದಾಗ ಸಿಎಸ್ ಕೆ ಅಭಿಮಾನಿಗಳಲ್ಲಿ ಸಹಜವಾಗಿ ಟೆನ್ ಷನ್‍ ಇತ್ತು.


ಈ ನಡುವೆ ಗ್ಯಾಲರಿಯಲ್ಲಿ ಕೂತಿದ್ದ ಧೋನಿ ಪುತ್ರಿ ಜೀವಾ ಕೈಮುಗಿದು, ಕಣ್ಣು ಮುಚ್ಚಿ ಅಪ್ಪನ ಟೀಂ ಗೆಲ್ಲಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾಳೆ. ಈ ಕ್ಯೂಟ್ ಕ್ಷಣಗಳು ಕ್ಯಾಮರಾ ಕಣ್ಣುಗಳಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ.

ಇನ್ನು, ಧೋನಿ ಚೆನ್ನೈ ಗೆಲುವಿನ ರನ್ ಹೊಡೆದಾಗ ಖುಷಿಯಾದ ಜೀವಾ ಅಮ್ಮನನ್ನು ತಬ್ಬಿಕೊಂಡು ಸಂಭ್ರಮಿಸಿದ್ದಾಳೆ. ಪಂದ್ಯದುದ್ದಕ್ಕೂ ಜೀವಾ ಧೋನಿ ಚೆನ್ನೈ ಬಾವುಟ ಹಿಡಿದು ತಂಡಕ್ಕೆ ಚಿಯರ್ ಮಾಡಿದ್ದಾಳೆ. ಜೀವಾಗೆ ಸುರೇಶ್ ರೈನಾ ಪುತ್ರಿಯೂ ಸಾಥ್ ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments