Daily Horoscope
✕

ಕಳೆದ ಐಪಿಎಲ್ ನ ಗರಿಷ್ಠ ರನ್ ಸರದಾರ ಪಟ್ಟಿ ಇಲ್ಲಿದೆ

Webdunia
ಬುಧವಾರ, 23 ಮಾರ್ಚ್ 2022 (09:20 IST)
ಮುಂಬೈ: ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಳೆದ ಐಪಿಎಲ್ ನಲ್ಲಿ ಗರಿಷ್ಠ ರನ್ ಸರದಾರರು ಯಾರು ಎಂದು ನೋಡೋಣ.

ಕಳೆದ ಐಪಿಎಲ್ ನಲ್ಲಿ ಚಾಂಪಿಯನ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್. ಅದೇ ತಂಡದ ಓಪನರ್ ಋತುರಾಜ್ ಗಾಯಕ್ ವಾಡ್ ಗರಿಷ್ಠ ರನ್ ಗಳಿಸಿದ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದರು. ಅವರು 635 ರನ್ ಗಳಿಸಿದ್ದರು. ಚೆನ್ನೈನ ಇನ್ನೊಬ್ಬ ಆಟಗಾರ ಫಾ ಡು ಪ್ಲೆಸಿಸ್ 633 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರು.

ಕೆಎಲ್ ರಾಹುಲ್ 626 ರನ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, 587 ರನ್ ಗಳೊಂದಿಗೆ ಶಿಖರ್ ಧವನ್  ನಾಲ್ಕನೇ ಸ್ಥಾನದಲ್ಲಿದ್ದರು. ಈ ಬಾರಿ ಇವರೆಲ್ಲರೂ ಬೇರೆ ಬೇರೆ ತಂಡದಿಂದ ಕಣಕ್ಕಿಳಿಯುತ್ತಿದ್ದು, ಯಾವ ಆಟಗಾರ ರನ್ ಸರದಾರನಾಗುತ್ತಾನೆ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments