Daily Horoscope
✕

ಐಪಿಎಲ್ 2022: ಸಿಎಸ್ ಕೆಗೆ ಸತತ ಎರಡನೇ ಸೋಲು

Webdunia
ಶುಕ್ರವಾರ, 1 ಏಪ್ರಿಲ್ 2022 (08:40 IST)
ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ನಿನ್ನೆಯ ಪಂದ್ಯವನ್ನು 6 ವಿಕೆಟ್ ಗಳಿಂದ ಸೋತ ಚೆನ್ನೈ ಸೂಪರ್ ಕಿಂಗ್ಸ್ ಸತತ ಎರಡನೇ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 7  ವಿಕೆಟ್ ನಷ್ಟಕ್ಕೆ 210 ರನ್ ಗಳ ಬೃಹತ್ ಮೊತ್ತ ಪೇರಿಸಿತು. ರಾಬಿನ್ ಉತ್ತಪ್ಪ 50, ಮೊಯಿನ್ ಅಲಿ 35, ಶಿವಂ ದುಬೆ 49, ಅಂಬಟಿ ರಾಯುಡು 27 ರನ್ ಗಳಿಸಿದರು.

ಈ ಬೃಹತ್ ಮೊತ್ತ ಬೆನ್ನತ್ತಿದ ಲಕ್ನೋ ಆರಂಭ ಉತ್ತಮವಾಗಿತ್ತು. ನಾಯಕ ಕೆಎಲ್ ರಾಹುಲ್ 40, ಕ್ವಿಂಟನ್ ಡಿ ಕಾಕ್ 61 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಬಳಿಕ ಎವಿನ್ ಲೆವಿಸ್ ಅಜೇಯ 55 ರನ್ ಗಳಿಸಿ ಮಿಂಚಿದರು. ಇದರಿಂದಾಗಿ ಲಕ್ನೋ 19.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ  211 ರನ್ ಗಳಿಸಿ ಪಂದ್ಯ ತನ್ನದಾಗಿಸಿಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ನಿವೃತ್ತಿ ಬಗ್ಗೆ ಸಿಎಸ್ ಕೆಗೆ ಧೋನಿ ಹೇಗೆ ಹೇಳಿದ್ರು, ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಐಪಿಎಲ್ 2027 ರಿಟೆನ್ಷನ್ ಡೆಡ್‌ಲೈನ್: ಹಾಲಿ ಚಾಂಪಿಯನ್ ಆರ್‌ಸಿಬಿ ತಂಡದಿಂದ ಹೊರಬೀಳಲಿರುವ ನಾಲ್ವರು ಪ್ರಮುಖ ಆಟಗಾರರು ಇವರೇ ನೋಡಿ

IND vs NZ ಟೆಸ್ಟ್ ಸರಣಿ 2026: ವೇಳಾಪಟ್ಟಿ, ಭಾರತ ತಂಡ, ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments