Webdunia - Bharat's app for daily news and videos

Install App

ಐಪಿಎಲ್ 2022: ಹಾರ್ದಿಕ್ ಪಡೆ ಎದುರು ಸೋತ ಚೆನ್ನೈ

Webdunia
ಸೋಮವಾರ, 18 ಏಪ್ರಿಲ್ 2022 (06:40 IST)
ಮುಂಬೈ: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಸೋತಿದೆ. ಗುಜರಾತ್ ವಿರುದ್ಧದ ಪಂದ್ಯವನ್ನು 3 ವಿಕೆಟ್ ಗಳಿಂದ ಸೋತಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 73, ಅಂಬಟಿ ರಾಯುಡು 46 ರನ್ ಗಳಿಸಿದರು.

ಈ ಸಾಧಾರಣ ಮೊತ್ತ ಬೆನ್ನತ್ತಿದ ಗುಜರಾತ್ 19.5 ಓವರ್ ಗಳಲ್ಲಿ 7 ವಿಕೆಟ್ ‍ನಷ್ಟಕ್ಕೆ 170 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಡೇವಿಡ್ ಮಿಲ್ಲರ್ ಅಜೇಯ 94 ರನ್, ರಶೀದ್ ಖಾನ್ 40 ರನ್ ಗಳಿಸಿದರು. ಇವರಿಬ್ಬರ ಆಟದಿಂದಾಗಿ ಗುಜರಾತ್ ಮತ್ತೊಂದು ಗೆಲುವು ಕಂಡು ತನ್ನ ಅಗ್ರ ಸ್ಥಾನ ಭದ್ರಪಡಿಸಿಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments