Webdunia - Bharat's app for daily news and videos

Install App

ಐಪಿಎಲ್ 2022: ಸಿಎಸ್ ಕೆಗೆ ದಾಖಲೆಯ ಸೋಲು

Webdunia
ಶನಿವಾರ, 9 ಏಪ್ರಿಲ್ 2022 (20:15 IST)
ಮುಂಬೈ: ಐಪಿಎಲ್ 2022 ರಲ್ಲಿ ಮತ್ತೆ ಗೆಲುವಿನ ಖಾತೆ ತೆರೆಯುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿಫಲವಾಗಿದೆ. ಇಂದಿನ ಪಂದ್ಯದಲ್ಲಿ ಸನ್ ರೈಸರ್ನ್ ವಿರುದ್ಧ 8 ವಿಕೆಟ್ ಗಳ ಹೀನಾಯ ಸೋಲುಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಮೊಯಿನ್ ಅಲಿ 48, ಅಂಬಟಿ ರಾಯುಡು 27, ರವೀಂದ್ರ ಜಡೇಜಾ 23 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ 17.4  ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಅಭಿಷೇಕ್ ಶರ್ಮಾ 75, ಕೇನ್ ವಿಲಿಯಮ್ಸನ್ 32, ರಾಹುಲ್ ತ್ರಿಪಾಠಿ 39 ರನ್ ಗಳಿಸಿದರು. ಇದರೊಂದಿಗೆ ಸಿಎಸ್ ಕೆ 12 ವರ್ಷಗಳ ಬಳಿಕ ಸತತ ನಾಲ್ಕು ಸೋಲು ಕಂಡು ಹೀನಾಯ ದಾಖಲೆಯನ್ನು ತನ್ನದಾಗಿಸಿಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments