ಐಪಿಎಲ್ 2022: ಹೈದರಾಬಾದ್ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿ ಚೆನ್ನೈ

Webdunia
ಶನಿವಾರ, 9 ಏಪ್ರಿಲ್ 2022 (09:10 IST)
ಮುಂಬೈ: ಐಪಿಎಲ್ 2022 ರಲ್ಲಿ ಯಾಕೋ ಚೆನ್ನೈ ಸೂಪರ್ ಕಿಂಗ್ಸ್ ಗೆ ಗೆಲುವು ಮರೀಚಿಕೆಯಾಗಿದೆ. ಇದರ ಬೆನ್ನಲ್ಲೇ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯವಾಡಲಿದೆ.

ಹಾಗೆ ನೋಡಿದರೆ ಇದು ಸಮಾನ ದುಃಖಿಗಳ ಪಂದ್ಯ ಎನ್ನಬಹುದು. ಹೈದರಾಬಾದ್ ಕೂಡಾ ಈ ಕೂಟದಲ್ಲಿ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಹೀಗಾಗಿ ಇಂದಿನ ಪಂದ್ಯ ಉಭಯ ತಂಡಕ್ಕೆ ಮಹತ್ವದ್ದಾಗಿದೆ.

ಹಾಲಿ ಚಾಂಪಿಯನ್ ಎನಿಸಿಕೊಂಡಿರುವ ಚೆನ್ನೈ ತನ್ನ ಖ್ಯಾತಿಗೆ ತಕ್ಕ ಆಟವಾಡಿಲ್ಲ. ಈ ಪಂದ್ಯದಲ್ಲಾದರೂ ಕೀ ಆಟಗಾರರು ಸಿಡಿದು ಗೆಲುವು ತಂದುಕೊಡಬಹುದು ಎಂಬ ವಿಶ್ವಾಸವಿದೆ. ಅತ್ತ ಹೈದರಾಬಾದ್ ಕೂಡಾ ಇದೇ ಆಶಾಭಾವನೆಯಲ್ಲಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments