Select Your Language

Notifications

webdunia
webdunia
webdunia
webdunia

ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್-ರಾಜಸ್ಥಾನ್ ರಾಯಲ್ಸ್ ಮುಖಾಮುಖಿ

ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್-ರಾಜಸ್ಥಾನ್ ರಾಯಲ್ಸ್ ಮುಖಾಮುಖಿ
ಮುಂಬೈ , ಶುಕ್ರವಾರ, 22 ಏಪ್ರಿಲ್ 2022 (09:00 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ಭರ್ಜರಿ ಜಯ ಗಳಿಸಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಫಾರ್ಮ್ ಪ್ರದರ್ಶಿಸಿದ್ದ ಡೆಲ್ಲಿ ಹುಡುಗರು ಇಂದು ಪೈಪೋಟಿ ನೀಡಲು ಸಜ್ಜಾಗಿದ್ದಾರೆ.

ಇನ್ನೊಂದೆಡೆ ರಾಜಸ್ಥಾನ್ ಕೂಡಾ ಕಳೆದ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿದೆ. ಇದುವರೆಗೆ ಕೇವಲ 2 ಸೋಲು ಅನುಭವಿಸಿರುವ ರಾಜಸ್ಥಾನ್ ಅಂಕಪಟ್ಟಿಯಲ್ಲಿ ಅಗ್ರ ಮೂರರೊಳಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಾರ್ಕರ್ ನಿಂದಲೇ ಸುದ್ದಿಯಾದ್ರು ಅರ್ಜುನ್ ತೆಂಡುಲ್ಕರ್