ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್-ರಾಜಸ್ಥಾನ್ ರಾಯಲ್ಸ್ ಮುಖಾಮುಖಿ

Webdunia
ಶುಕ್ರವಾರ, 22 ಏಪ್ರಿಲ್ 2022 (09:00 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ಭರ್ಜರಿ ಜಯ ಗಳಿಸಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಫಾರ್ಮ್ ಪ್ರದರ್ಶಿಸಿದ್ದ ಡೆಲ್ಲಿ ಹುಡುಗರು ಇಂದು ಪೈಪೋಟಿ ನೀಡಲು ಸಜ್ಜಾಗಿದ್ದಾರೆ.

ಇನ್ನೊಂದೆಡೆ ರಾಜಸ್ಥಾನ್ ಕೂಡಾ ಕಳೆದ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿದೆ. ಇದುವರೆಗೆ ಕೇವಲ 2 ಸೋಲು ಅನುಭವಿಸಿರುವ ರಾಜಸ್ಥಾನ್ ಅಂಕಪಟ್ಟಿಯಲ್ಲಿ ಅಗ್ರ ಮೂರರೊಳಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ತಂಡದಲ್ಲಿ ಮೂರು ಬದಲಾವಣೆ

Womens World Cup: ಭಾರತದ ವನಿತೆಯರು ವಿಶ್ವಕಪ್‌ ಗೆದ್ದರೆ ₹ 162 ಕೋಟಿ ಬಹುಮಾನ

ಹೊಡಿಬಡಿ ಕ್ರಿಕೆಟ್‌ಗೆ ದಿಢೀರ್‌ ಗುಡ್‌ಬೈ ಹೇಳಿದ ನ್ಯೂಜಿಲೆಂಡ್‌ ಸ್ಟಾರ್‌ ಬ್ಯಾಟರ್‌ ಕೇನ್ ವಿಲಿಯಮ್ಸನ್

Womens World cup:ತವರಿನಲ್ಲಿ ಇತಿಹಾಸ ನಿರ್ಮಿಸುವ ತವಕದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments