Webdunia - Bharat's app for daily news and videos

Install App

ಐಪಿಎಲ್ 2022: ಕಳೆಗುಂದಿರುವ ಚೆನ್ನೈಗೆ ಗುಜರಾತ್ ಸವಾಲು

Webdunia
ಭಾನುವಾರ, 15 ಮೇ 2022 (08:20 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಅಗ್ರ ಸ್ಥಾನಿ ಗುಜರಾತ್ ಟೈಟನ್ಸ್ ನಡುವೆ ಪಂದ್ಯ ನಡೆಯಲಿದೆ.

ಚೆನ್ನೈ 12 ಪಂದ್ಯಗಳ ಪೈಕಿ ಕೇವಲ 4 ಗೆಲುವು ಸಂಪಾದಿಸಿ ಅಂಕಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದೆ. ಧೋನಿ ಪಡೆ ಪ್ಲೇ ಆಫ್ ಹಂತಕ್ಕೇರುವುದು ಕನಸಿನ ಮಾತೇ ಸರಿ.

ಅತ್ತ ಗುಜರಾತ್ ಇದುವರೆಗೆ ಆಡಿದ 12 ಪಂದ್ಯಗಳ ಪೈಕಿ ಕೇವಲ 3 ಸೋಲು ಕಂಡಿದ್ದು, ಅಗ್ರ ಸ್ಥಾನಿಯಾಗಿ ಮೆರೆಯುತ್ತಿದೆ. ಈಗಾಗಲೇ ಹೆಚ್ಚು ಕಡಿಮೆ ಪ್ಲೇ ಆಫ್ ಹಂತಕ್ಕೇರಿರುವ ಗುಜರಾತ್ ಗೆ ಈ ಪಂದ್ಯ ಕೇವಲ ಔಪಚಾರಿಕವಷ್ಟೇ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments