ಐಪಿಎಲ್ 2022: ಲಕ್ನೋ ಸೋಲಿಸಿ ಅಗ್ರಸ್ಥಾನಿಯಾದ ಗುಜರಾತ್

Webdunia
ಬುಧವಾರ, 11 ಮೇ 2022 (08:30 IST)
ಮುಂಬೈ: ಐಪಿಎಲ್ 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಗುಜರಾತ್ ಟೈಟನ್ಸ್ 62 ರನ್ ಗಳಿಂದ ಗೆದ್ದುಕೊಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಟೂರ್ನಿಯಲ್ಲಿ ಟಾಪ್ ತಂಡಗಳಲ್ಲೊಂದಾಗಿದ್ದ ಲಕ್ನೋ ನಿನ್ನೆ ಕನಿಷ್ಠ ಮೊತ್ತಕ್ಕೆ ಆಲೌಟ್ ಆಯಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ಶುಬ್ನಂ ಗಿಲ್ 63, ಡೇವಿಡ್ ಮಿಲ್ಲರ್ 26, ರಾಹುಲ್ ತೆವಾತಿಯಾ 22 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ರಾಹುಲ್ ಪಡೆ ಕನಿಷ್ಠ ಮೊತ್ತಕ್ಕೆ ಆಲೌಟ್ ಆಯಿತು.13.5 ಓವರ್ ಗಳಲ್ಲಿ 82 ರನ್ ಗಳಿಗೆ ಆಲೌಟ್ ಆಯಿತು. ದೀಪಕ್ ಹೂಡಾ 27, ಕ್ವಿಂಟನ್ ಡಿ ಕಾಕ್ 11, ಆವೇಶ್ ಖಾನ್ 12 ರನ್ ಗಳಿಸಿದ್ದು ಬಿಟ್ಟರೆ ಉಳಿವರದ್ದು ಸಿಂಗಲ್ ಡಿಜಿಟ್ ಸ್ಕೋರ್. ಗುಜರಾತ್ ಪರ ರಶೀದ್ ಖಾನ್ 4, ಯಶ್ ದಯಾಲ್, ಸಾಯ್ ಕಿಶೋರ್ ತಲಾ 2  ಮತ್ತು ಮೊಹಮ್ಮದ್ ಶಮಿ 1 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments