Select Your Language

Notifications

webdunia
webdunia
webdunia
webdunia

ಐಪಿಎಲ್ 2022: ದೈತ್ಯ ಕೆಕೆಆರ್ ಮಣಿಸಿದ ಹೈದರಾಬಾದ್

ಐಪಿಎಲ್ 2022: ದೈತ್ಯ ಕೆಕೆಆರ್ ಮಣಿಸಿದ ಹೈದರಾಬಾದ್
ಮುಂಬೈ , ಶನಿವಾರ, 16 ಏಪ್ರಿಲ್ 2022 (06:20 IST)
ಮುಂಬೈ: ಐಪಿಎಲ್ 2022 ರಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ಗಳ ಭರ್ಜರಿ ಗೆಲುವು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ನಿತೀಶ್ ರಾಣಾ 54, ರಸೆಲ್ 49 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಹೈದರಾಬಾದ್ 17.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 176 ರನ್ ಗಳಿಸುವ ಮೂಲಕ ಗೆಲುವು ಕಂಡಿತು. ಆಡಂ ಮರ್ಕರನ್ ಅಜೇಯ 68,ರಾಹುಲ್ ತ್ರಿಪಾಟಿ 71 ರನ್ ಗಳಿಸಿದರು. ಇವರಿಬ್ಬರ ಆಟದಿಂದಾಗಿ ಹೈದರಾಬಾದ್ ಗೆ ಮತ್ತೊಂದು ಗೆಲುವು ಸಿಕ್ಕಿತು.

Share this Story:

Follow Webdunia kannada

ಮುಂದಿನ ಸುದ್ದಿ

ಇಂಗ್ಲೆಂಡ್ ಟೆಸ್ಟ್ ನಾಯಕತ್ವಕ್ಕೆ ದಿಡೀರ್ ರಾಜೀನಾಮೆ ನೀಡಿದ ಜೋ ರೂಟ್