ಐಪಿಎಲ್ 2022: ಕಿಂಗ್ಸ್ ಪಂಜಾಬ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪಂದ್ಯ

Webdunia
ಶನಿವಾರ, 7 ಮೇ 2022 (06:40 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು ಮೊದಲ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪಂದ್ಯವಾಡಲಿದೆ.

ಅಗ್ರಸ್ಥಾನದಲ್ಲಿ ಮೆರೆಯುತ್ತಿದ್ದ ರಾಜಸ್ಥಾನ್ ರಾಯಲ್ಸ್ ದಿಡೀರ್ ಆಗಿ ಕಳೆದ ಎರಡು ಪಂದ್ಯಗಳಲ್ಲಿ ಸೋಲುಂಡಿದೆ. ಹೀಗಾಗಿ ಈಗ ಮತ್ತೆ ಟಾಪ್ 4 ರೊಳಗೆ ಸ್ಥಾನ ಉಳಿಸಿಕೊಳ್ಳಬೇಕಾದರೆ ಗೆಲುವು ಅನಿವಾರ್ಯ.

ಇತ್ತ ಕಿಂಗ್ಸ್ ಪಂಜಾಬ್ ಕಳೆದ ಪಂದ್ಯದಲ್ಲಿ ಗೆಲುವು ಪಡೆದಿತ್ತು. ಹಾಗಿದ್ದರೂ 10 ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಗೆಲುವು ಕಂಡಿದೆ. ಹೀಗಾಗಿ ಪಂಜಾಬ್ ಗೂ ಈಗ ಗೆಲುವು ಅನಿವಾರ್ಯ. ಈ ಜಿದ್ದಾಜಿದ್ದಿನ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಭಾರತ, ಆಸ್ಟ್ರೇಲಿಯಾ ವನಿತೆಯರ ಇಂದು ವಿಶ್ವಕಪ್ ಸೆಮಿಫೈನಲ್ ನಡೆಯುವುದೇ ಅನುಮಾನ

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments