Webdunia - Bharat's app for daily news and videos

Install App

ಐಪಿಎಲ್ 2022: ಟಾಪರ್ ಕೆಕೆಆರ್ ಗೆ ಡೆಲ್ಲಿ ಎದುರಾಳಿ

Webdunia
ಭಾನುವಾರ, 10 ಏಪ್ರಿಲ್ 2022 (06:08 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಗೆಲುವಿನ ಉತ್ಸಾಹದಲ್ಲಿರುವ ಕೋಲ್ಕೊತ್ತಾ ನೈಟ್ ರೈಡರ್ಸ್ ಗೆ ಸೋಲಿನ ಸುಳಿಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿಯಾಗಿದೆ.

ಕಳೆದ ಎರಡು ಪಂದ್ಯಗಳನ್ನು ಸತತವಾಗಿ ಸೋತಿರುವ ಡೆಲ್ಲಿ ಅಂಕಪಟ್ಟಿಯಲ್ಲಿ ಸುಧಾರಿಸಬೇಕಾದರೆ ಇಂದು ಗೆಲ್ಲಬೇಕಾಗುತ್ತದೆ. ಇದಕ್ಕೆ ಡೆಲ್ಲಿ ಬ್ಯಾಟಿಗರು ಸಿಡಿಯಬೇಕಿದೆ.

ಆದರೆ ಕೆಕೆಆರ್ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಸತತ ಗೆಲುವಿನ ಖುಷಿಯಲ್ಲಿದೆ. ವೆಂಕಟೇಶ್ ಅಯ್ಯರ್, ‍ಶ್ರೇಯಸ್ ಭರ್ಜರಿ ಫಾರ್ಮ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments