Webdunia - Bharat's app for daily news and videos

Install App

ಐಪಿಎಲ್ 2022: ಪಂಜಾಬ್ ನ ಮಣಿಸುತ್ತಾ ಕೆಕೆಆರ್?

Webdunia
ಶುಕ್ರವಾರ, 1 ಏಪ್ರಿಲ್ 2022 (09:38 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ.

ಮೊದಲ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ನೇತೃತ್ವದ ಕಿಂಗ್ಸ್ ಪಂಜಾಬ್ ಭರ್ಜರಿ ಗೆಲುವು ದಾಖಲಿಸಿತ್ತು. ಹೀಗಾಗಿ ಪಂಜಾಬ್ ಆತ್ಮವಿಶ್ವಾಸ ಉನ್ನತ ಮಟ್ಟದಲ್ಲಿದೆ.

ಇತ್ತ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಆಡಿದ ಎರಡು ಪಂದ್ಯಗಳ ಪೈಕಿ ಒಂದು ಗೆಲುವು, ಒಂದು ಗೆಲುವು ಪಡೆದಿದೆ. ಆದರೆ ಕಳೆದ ಪಂದ್ಯದಲ್ಲಿ ಸೋತ ಕಾರಣಕ್ಕೆ ಕೆಕೆಆರ್ ಈಗ ಮತ್ತೆ ಗೆಲುವಿನ ಹಳಿಗೆ ಮರಳುವ ಒತ್ತಡದಲ್ಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments