Webdunia - Bharat's app for daily news and videos

Install App

ಐಪಿಎಲ್ 2022: ಸೋತಿರುವ ಕೆಕೆಆರ್-ರಾಜಸ್ಥಾನ್ ನಡುವೆ ಕಾಳಗ

Webdunia
ಸೋಮವಾರ, 18 ಏಪ್ರಿಲ್ 2022 (07:00 IST)
ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯಲಿದೆ.

ಗೆದ್ದು ಅಗ್ರಸ್ಥಾನದಲ್ಲಿದ್ದ ಕೆಕೆಆರ್ ಕಳೆದ ಎರಡು ಪಂದ್ಯಗಳಿಂದ ಸತತವಾಗಿ ಸೋಲುಂಡಿದೆ.ಹೀಗಾಗಿ ಶ್ರೇಯಸ್ ಅಯ್ಯರ್ ಪಡೆಗೆ ಮತ್ತೆ ಅಗ್ರಸ್ಥಾನಕ್ಕೆ ಬರಲು ಗೆಲುವು ಅನಿವಾರ್ಯವಾಗಿದೆ.

ಇತ್ತ ರಾಜಸ್ಥಾನ್ ರಾಯಲ್ಸ್ ಗೆ ಎಲ್ಲಾ ಸರಿ ಇದ್ದರೂ ಅದೃಷ್ಟ ಕೈ ಹಿಡಿಯುತ್ತಿಲ್ಲ. ಈ ಟೂರ್ನಿಯಲ್ಲಿ ಸೋಲು-ಗೆಲುವು ಸಮನಾಗಿ ಬಂದಿದೆ. ಕಳೆದ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ಈ ಪಂದ್ಯವನ್ನು ಗೆಲ್ಲುವ ತವಕದಲ್ಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments