ಐಪಿಎಲ್ 2022: ಮುಂಬೈಗೆ ಮತ್ತೆ ಸೋಲು

Webdunia
ಮಂಗಳವಾರ, 10 ಮೇ 2022 (09:01 IST)
ಮುಂಬೈ: ಐಪಿಎಲ್ 2022 ರಲ್ಲಿ ಒಮ್ಮೆ ಗೆಲುವಿನ ಹಳಿಗೆ ಮರಳಿದ್ದ ಮುಂಬೈ ಇಂಡಿಯನ್ಸ್ ಮತ್ತೆ ಬ್ಯಾಟಿಗರಿಂದಾಗಿ ಸೋಲು ಕಾಣುವಂತಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ವೆಂಕಟೇಶ್ ಅಯ್ಯರ್ 43,ರೆಹಾನೆ 25, ನಿತೀಶ್ ರಾಣಾ 43 ರನ್ ಗಳಿಸಿದರು. ಮುಂಬೈ ವೇಗಿ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಪಡೆದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈ 17.3 ಓವರ್ ಗಳಲ್ಲಿ 113 ರನ್ ಗಳಿಗೆ ಆಲೌಟ್ ಆಯಿತು. ಇಶಾನ್ ಕಿಶನ್ 51 ರನ್ ಗಳಿಸಿ ಪ್ರತಿರೋಧ ತೋರಿದರು. ಆದರೆ ಉಳಿದವರಿಂದ ಸಾಥ್ ಸಿಗದೇ ಮುಂಬೈ ಸೋತು ಹೋಯಿತು. ಕೆಕೆಆರ್ 52 ರನ್ ಗಳ ಗೆಲುವು ಸಿಕ್ಕಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments