Webdunia - Bharat's app for daily news and videos

Install App

ಐಪಿಎಲ್ 2022: ಕೊನೆಗೂ ಮುಂಬೈ ಇಂಡಿಯನ್ಸ್ ಗೆ ದಕ್ಕದ ಗೆಲುವು

Webdunia
ಗುರುವಾರ, 7 ಏಪ್ರಿಲ್ 2022 (08:40 IST)
ಮುಂಬೈ: ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ಗೆ ಯಾಕೋ ಅದೃಷ್ಟವೇ ಕೂಡಿಬರುತ್ತಿಲ್ಲ. ಕೂಟದಲ್ಲಿ ಇದುವರೆಗೆ ಗೆಲುವಿನ ಖಾತೆ ತೆರೆಯಲು ಸಾಧ್ಯವೇ ಆಗಿಲ್ಲ.

ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 52, ತಿಲಕ್ ವರ್ಮ 38 ರನ್ ಗಳಿಸಿ ಮಿಂಚಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ ಅಜೇಯ 50 ರನ್ ಗಳಿಸಿದರು. ಆದರೆ ಅವರಿಗೆ ಅಗ್ರ ಕ್ರಮಾಂಕದ ಆಟಗಾರರು ಸಾಥ್ ನೀಡಲಿಲ್ಲ. ಆದರೆ ಕೆಳ ಕ್ರಮಾಂಕದಲ್ಲಿ ಮಿಂಚಿದ ಪ್ಯಾಟ್ ಕ್ಯುಮಿನ್ಸ್ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. ಕೇವಲ 15 ಎಸೆತಗಳಲ್ಲಿ 6 ಸಿಕ್ಸರ್, 4 ಬೌಂಡರಿ ಸಹಿತ 56 ರನ್ ಗಳಿಸಿ ಮಿಂಚಿದರು. ಇದರಿಂದಾಗಿ ಕೆಕೆಆರ್ 16 ಓವರ್ ಗಳಲ್ಲೇ 5 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments