Webdunia - Bharat's app for daily news and videos

Install App

ಐಪಿಎಲ್ 2022: ರಾಹುಲ್ ದಾಖಲೆಯ ಶತಕದ ಮುಂದೆ ಸೋತ ಮುಂಬೈ

Webdunia
ಸೋಮವಾರ, 25 ಏಪ್ರಿಲ್ 2022 (08:00 IST)
ಮುಂಬೈ: ಐಪಿಎಲ್ 2022 ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ 36 ರನ್ ಗಳಿಂದ ಗೆದ್ದುಕೊಂಡಿದೆ. ಲಕ್ನೋ ನಾಯಕ ಕೆಎಲ್ ರಾಹುಲ್ ದಾಖಲೆಯ ಶತಕ ಸಿಡಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಕೆಎಲ್ ರಾಹುಲ್ ಅಜೇಯ 103 ರನ್ ಗಳಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ವಿರುದ್ಧ ಅವರು ದಾಖಲೆಯ ಮೂರನೇ ಶತಕ ಸಿಡಿಸಿದರು. ಅವರಿಗೆ ಸಾಥ್ ನೀಡಿದ ಮನೀಶ್ ಪಾಂಡೆ 22 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಶಕ್ತವಾಯಿತು. ರೋಹಿತ್ ಶರ್ಮಾ 39 ರನ್, ತಿಲಕ್ ವರ್ಮ 38 ರನ್ ಗಳಿಸಿದರು. ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಮುಂಬೈ ಸತತ 8 ನೇ ಸೋಲುಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments