Select Your Language

Notifications

webdunia
webdunia
webdunia
webdunia

ಐಪಿಎಲ್ ನಲ್ಲಿಂದು ಲಕ್ನೋ-ಗುಜರಾತ್ ನಡುವೆ ಹೋರಾಟ

ಐಪಿಎಲ್ ನಲ್ಲಿಂದು ಲಕ್ನೋ-ಗುಜರಾತ್ ನಡುವೆ ಹೋರಾಟ
ಮುಂಬೈ , ಮಂಗಳವಾರ, 10 ಮೇ 2022 (09:20 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವೆ ಪಂದ್ಯ ನಡೆಯಲಿದೆ.

ಗುಜರಾತ್ ಸತತವಾಗಿ ಗೆಲುವು ಕಂಡಿದ್ದರೂ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿದೆ. ಹಾಗಿದ್ದರೂ ಇದುವರೆಗೆ ಕೇವಲ ಮೂರು ಪಂದ್ಯ ಸೋತಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಇತ್ತ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಕೂಡಾ 3 ಸೋಲು, 8 ಗೆಲುವು ಕಂಡಿದ್ದು, ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದವರು ಅಗ್ರ ಸ್ಥಾನಕ್ಕೇರಲಿದ್ದಾರೆ. ಟಾಪ್ ಎರಡು ತಂಡಗಳೊಳಗಿನ ಹೋರಾಟದಲ್ಲಿ ತೀವ್ರ ಪೈಪೋಟಿ ನಿರೀಕ್ಷಿಬಹುದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಮುಂಬೈಗೆ ಮತ್ತೆ ಸೋಲು