ಐಪಿಎಲ್ 2022: ಲಕ್ನೋಗೆ ಟಾಪ್ 4 ರೊಳಗೆ ಸ್ಥಾನ ಉಳಿಸುವ ಒತ್ತಡ

Webdunia
ಬುಧವಾರ, 18 ಮೇ 2022 (09:00 IST)
ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯಲಿದೆ.

ಲಕ್ನೋ ಸೂಪರ್ ಜೈಂಟ್ಸ್ ಈಗ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಸೋತಿದ್ದ ಲಕ್ನೋಗೆ ಈಗ ಗೆಲ್ಲದೇ ಹೋದರೆ ಅಗ್ರ ನಾಲ್ಕರೊಳಗೆ ಸ್ಥಾನ ಪಡೆಯಲು ಡೆಲ್ಲಿ, ಆರ್ ಸಿಬಿ, ಕೆಕೆಆರ್ ಜೊತೆ ಪೈಪೋಟಿ ನಡೆಸಬೇಕಾದೀತು.

ಇತ್ತ ಕೆಕೆಆರ್ ಗೆ ಮತ್ತೆ ಅಗ್ರ ನಾಲ್ಕರೊಳಗೆ ಸ್ಥಾನ ಪಡೆಯಲು ಸಿಕ್ಕ ಅವಕಾಶವಿದು. ಇದಕ್ಕಾಗಿ ಬ್ಯಾಟಿಗರು ಸಾಥ್ ಕೊಡಬೇಕಷ್ಟೇ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ಮುಂದಿನ ಸುದ್ದಿ
Show comments