ಐಪಿಎಲ್ 2022: ಮೊದಲ ಗೆಲುವಿನ ಹುಡುಕಾಟದಲ್ಲಿ ಪಂಜಾಬ್ ಎದುರಿಸಲಿರುವ ಮುಂಬೈ

Webdunia
ಬುಧವಾರ, 13 ಏಪ್ರಿಲ್ 2022 (09:31 IST)
ಮುಂಬೈ: ಐಪಿಎಲ್ 2022 ರಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿರುವ ಮುಂಬೈ ಇಂಡಿಯನ್ಸ್ ಇಂದು ಕಿಂಗ್ಸ್ ಪಂಜಾಬ್ ವಿರುದ್ಧ ಪಂದ್ಯವಾಡಲಿದೆ.

ಮುಂಬೈಗೆ ಹೋಲಿಸಿದರೆ ಪಂಜಾಬ್ ವಾಸಿ. ಆಡಿದ ನಾಲ್ಕು ಪಂದ್ಯಗಳ ಪೈಕಿ ಮಯಾಂಕ್ ಅಗರ್ವಾಲ್ ನೇತೃತ್ವದ ತಂಡ ಎರಡು ಗೆಲುವು  ಸಾಧಿಸಿದೆ. ಆದರೆ ನಾಯಕ ಮಯಾಂಕ್ ಫಾರ್ಮ್ ನಲ್ಲಿಲ್ಲದೇ ಇರುವುದು ತಂಡಕ್ಕೆ ಚಿಂತೆಯಾಗಿದೆ.

ಇತ್ತ ಮುಂಬೈಗೆ ಯಾಕೋ ಅದೃಷ್ಟ ಕೈ ಹಿಡಿಯುತ್ತಿಲ್ಲ. ಆಡಿದ ಎಲ್ಲಾ ಪಂದ್ಯಗಳನ್ನೂ ಸೋತು ರೋಹಿತ್ ಶರ್ಮಾ ತೀವ್ರ ಹತಾಶೆಯಲ್ಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವುದು ಚಾಂಪಿಯನ್ ತಂಡಕ್ಕೆ ಪ್ರತಿಷ್ಠೆಯ ವಿಷಯವಾಗಲಿದೆ. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments