ಐಪಿಎಲ್ 2022: ರೋಹಿತ್ ಬಳಗಕ್ಕೆ ರಿಷಬ್ ಸವಾಲು

Webdunia
ಭಾನುವಾರ, 27 ಮಾರ್ಚ್ 2022 (11:46 IST)
ಮುಂಬೈ: ಐಪಿಎಲ್ 2022 ರ ಇಂದಿನ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್, ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಗೆ ಕಳೆದ ಐಪಿಎಲ್ ನೀರಸವಾಗಿತ್ತು. ನಾಕೌಟ್ ಹಂತಕ್ಕೇರಲು ಮುಂಬೈ ವಿಫಲವಾಗಿತ್ತು. ಸೂರ್ಯಕುಮಾರ್, ಇಶಾನ್ ಫಾರ್ಮ್ ಕಳೆದುಕೊಂಡಿದ್ದು ತಂಡಕ್ಕೆ ದೊಡ್ಡ ಹೊಡೆತ ನೀಡಿತ್ತು. ಆದರೆ ಈ ಬಾರಿ ಬ್ಯಾಟಿಂಗ್ ಸುಧಾರಿಸಬಹುದೆಂಬ ವಿಶ್ವಾಸವಿದೆ.

ಇನ್ನು, ರಿಷಬ್ ಪಂತ್ ಬಳಗಕ್ಕೆ ಶಿಖರ್ ಧವನ್  ಅನುಪಸ್ಥಿತಿಯಿದ್ದರೂ ಡೇವಿಡ್ ವಾರ್ನರ್ ಆರಂಭಿಕರಾಗಿ ಆ ಕೊರತೆ ತುಂಬಲಿದ್ದಾರೆ. ಬೌಲಿಂಗ್ ನಲ್ಲಿ ಲುಂಗಿ ನಿಗಿಡಿ, ಶ್ರಾದ್ಧೂಲ್ ಠಾಕೂರ್, ಅಕ್ಸರ್ ಪಟೇಲ್ ಬಲ ತುಂಬಲಿದ್ದಾರೆ. ಹೀಗಾಗಿ ಜಿದ್ದಾಜಿದ್ದಿನ ಪಂದ್ಯ ನಿರೀಕ್ಷಿಸಬಹುದು. ಈ ಪಂದ್ಯ ಮಧ್ಯಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಕೊನೆಯ ಪಂದ್ಯಕ್ಕೆ ಮಿಂಚಿನ ಹೊಡೆತ: ಸರಣಿ ಟೀಂ ಇಂಡಿಯಾ ಕೈವಶ

IND vs AUS: ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್ ಶರ್ಮಾ

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ, ಮೊದಲು ಬ್ಯಾಟಿಂಗ್ ಮಾಡ್ತಿರೋದು ಯಾರು

ಒಲಿಂಪಿಕ್ಸ್ ಅವಕಾಶ ಕಳೆದುಕೊಂಡ ಪಾಕಿಸ್ತಾನ: ಯಾವೆಲ್ಲಾ ತಂಡಗಳು ಆಯ್ಕೆ

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments