Select Your Language

Notifications

webdunia
webdunia
webdunia
webdunia

ಐಪಿಎಲ್ 2022: ಸಿಎಸ್ ಕೆ ವಿರುದ್ಧ ಗೆದ್ದ ಮುಂಬೈ ಇಂಡಿಯನ್ಸ್

ಐಪಿಎಲ್ 2022: ಸಿಎಸ್ ಕೆ ವಿರುದ್ಧ ಗೆದ್ದ ಮುಂಬೈ ಇಂಡಿಯನ್ಸ್
ಮುಂಬೈ , ಶುಕ್ರವಾರ, 13 ಮೇ 2022 (05:00 IST)
ಮುಂಬೈ: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 16 ಓವರ್ ಗಳಲ್ಲಿ ಕೇವಲ 97 ರನ್ ಗಳಿಗೆ ಆಲೌಟ್ ಆಗಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ಎರಡನೇ ಕನಿಷ್ಠ ಮೊತ್ತವಾಗಿದೆ. ನಾಯಕ ಧೋನಿ ಅಜೇಯ 36 ರನ್ ಗಳಿಸಿದ್ದು ಬಿಟ್ಟರೆ ಉಳಿದವರ ಕೊಡುಗೆ ಏನೇನೂ ಸಾಲದು.

ಈ ಮೊತ್ತ ಬೆನ್ನತ್ತಿದ್ದ ಮುಂಬೈ 14.5 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 103 ರನ್ ಗಳಿಸಿ ಗೆಲುವಿನ ನಗೆ ಬೀರಿತು. ತಿಲಕ್ ವರ್ಮ ಅಜೇಯ 34 ರನ್ ಗಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜಡೇಜಾ ಸ್ಥಾನ ತುಂಬುವುದು ಕಷ್ಟ ಎಂದ ಧೋನಿ