ಐಪಿಎಲ್ 2022: ರಾಹುಲ್ ತೆವಾತಿಯಾ ಸಿಕ್ಸರ್ ನಿಂದ ಗೆದ್ದ ಗುಜರಾತ್

Webdunia
ಶನಿವಾರ, 9 ಏಪ್ರಿಲ್ 2022 (08:40 IST)
ಮುಂಬೈ: ರಾಹುಲ್ ತೆವಾತಿಯಾ ಸಿಕ್ಸರ್ ನ ನೆರವಿನಿಂದಾಗಿ ಪಂಜಾಬ್ ವಿರುದ್ಧ ನಡೆದ ಐಪಿಎಲ್ ಪಂದ್ಯವನ್ನು ಗುಜರಾತ್ ತಂಡ ರೋಚಕವಾಗಿ 6 ವಿಕೆಟ್ ಗಳಿಂದ ಗೆದ್ದುಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಶಿಖರ್ ಧವನ್ 35, ಲಿವಿಂಗ್ ಸ್ಟೋನ್ 64 ‍ರನ್ ಗಳಿಸಿ ಮಿಂಚಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ ಗೆ ಶುಬ್ನಂ ಗಿಲ್ 96 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಹಾರ್ದಿಕ್ ಪಾಂಡ್ಯ 27 ರನ್ ಗಳಿಸಿದಾಗ ರನೌಟ್ ಆದರು. ಈ ವೇಳೆ ತಂಡ ಸೋಲಿನ ಭೀತಿಗೆ ಸಿಲುಕಿತ್ತು. ಈ ವೇಳೆಗೆ ಬ್ಯಾಟ್ ಹಿಡಿದು ಬಂದ ರಾಹುಲ್ ತೆವಾತಿಯ ಎರಡು ಸತತ ಸಿಕ್ಸರ್ ಸಿಡಿಸಿ ತಂಡಕ್ಕೆ ಗೆಲುವು ಕೊಡಿಸಿದರು. ಅಂತಿಮವಾಗಿ ಗುಜರಾತ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ  190 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments