Select Your Language

Notifications

webdunia
webdunia
webdunia
webdunia

ಐಪಿಎಲ್ 2022: ರಾಜಸ್ಥಾನ್ ರಾಯಲ್ಸ್-ಗುಜರಾತ್ ನಡುವೆ ಇಂದಿನ ಪಂದ್ಯ

ಐಪಿಎಲ್ 2022: ರಾಜಸ್ಥಾನ್ ರಾಯಲ್ಸ್-ಗುಜರಾತ್ ನಡುವೆ ಇಂದಿನ ಪಂದ್ಯ
ಮುಂಬೈ , ಗುರುವಾರ, 14 ಏಪ್ರಿಲ್ 2022 (09:05 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ನಡೆಯಲಿದೆ.

ಸೋಲಿಲ್ಲದ ಸರದಾರನಂತೆ ಮೆರೆಯುತ್ತಿದ್ದ ಗುಜರಾತ್ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮೊದಲ ಸೋಲುಂಡಿತ್ತು. ಈಗ ಮತ್ತೆ ಅಗ್ರಪಟ್ಟಕ್ಕೇರಲು ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾಗಿದೆ.

ಇತ್ತ ರಾಜಸ್ಥಾನ್ ರಾಯಲ್ಸ್ ನಾಲ್ಕು ಪಂದ್ಯಗಳ ಪೈಕಿ ಮೂರನ್ನು ಗೆದ್ದು ಅಗ್ರಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಸಿಕ್ಕ ಗೆಲುವು ರಾಜಸ್ಥಾನ್ ಉತ್ಸಾಹ ಹೆಚ್ಚಿಸಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಮತ್ತೆ ಗೆಲ್ಲದ ಮುಂಬೈ, ಪಂಜಾಬ್ ಗೆ ರೋಚಕ ಜಯ