Webdunia - Bharat's app for daily news and videos

Install App

ಐಪಿಎಲ್ 2022: ಪಂಜಾಬ್ ವಿರುದ್ಧ ಗೆದ್ದು ಬೀಗಿದ ರಾಜಸ್ಥಾನ್

Webdunia
ಶನಿವಾರ, 7 ಮೇ 2022 (22:15 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದಿನ ಮೊದಲ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ತಂಡವನ್ನು ರಾಜಸ್ಥಾನ್ ರಾಯಲ್ಸ್ 6 ವಿಕೆಟ್ ಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಜಾನಿ ಬೇರ್ ‍ಸ್ಟೋ 56, ಬಿ ರಾಜಪಕ್ಸೆ 27, ಜಿತೇಶ್ ಶರ್ಮಾ 38 ರನ್ ಗಳಿಸಿದರು.

ಈ ಮೊತ್ತ ಬೆನ್ನಟ್ಟಿದ ರಾಜ‍ಸ್ಥಾನ್ ಆರಂಭ ಉತ್ತಮವಾಗಿತ್ತು. ಯಶಸ್ವಿ ಜೈಸ್ವಾಲ್ 68, ಜೋಸ್ ಬಟ್ಲರ್ 30, ದೇವದತ್ತ್ ಪಡಿಕ್ಕಲ್ 31, ಶಿಮ್ರಾನ್ ಹೆಟ್ಮೈರ್ 16 ಎಸೆತಗಳಲ್ಲಿ 31 ರನ್ ಚಚ್ಚಿ ತಂಡಕ್ಕೆ ಗೆಲುವು ಕೊಡಿಸಿದರು. ಅಂತಿಮವಾಗಿ ರಾಜಸ್ಥಾನ್ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 190 ರನ್ ಗಳಿಸುವ ಮೂಲಕ ಗೆಲುವು ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCBvsLSG match live: ಫಾರ್ಮ್ ನಲ್ಲೇ ಇರದ ರಿಷಭ್ ಪಂತ್ ಗೆ ಆರ್ ಸಿಬಿ ಕಂಡು ಮೈಮೇಲೆ ಅದೇನು ಬಂತೋ

Digvesh Rathi: ಕೊಹ್ಲಿ ಮುಂದೆ ನೋಟ್ ಬುಕ್ ಸ್ಟೈಲ್ ಸೆಲೆಬ್ರೇಷನ್ ಇರುತ್ತಾ ಎಂದಿದ್ದಕ್ಕೆ ದಿಗ್ವೇಶ್ ರಾಠಿ ಹೇಳಿದ್ದೇನು video

IPL 2025: ನಿರ್ಣಾಯಕ ಪಂದ್ಯಕ್ಕೂ ಮುನ್ನ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ: ಹೊಸ ದಾಖಲೆ ಬರೆದ ಬೆಂಗಳೂರು ತಂಡ

RCB vs LSG match: ಲಕ್ನೋ ವಿರುದ್ಧ ಇಂದು ಆರ್ ಸಿಬಿ ಸೋಲುವಂತೆಯೇ ಇಲ್ಲ

RCB vs LSG match: ತಾಕತ್ತಿದ್ದರೆ ದಿಗ್ವೇಶ್ ರಾಠಿ ಕೊಹ್ಲಿ ವಿಕೆಟ್ ತೆಗೆದು ಹೀಗೆ ಸಂಭ್ರಮಿಸಲಿ ನೋಡೋಣ

ಮುಂದಿನ ಸುದ್ದಿ
Show comments