Select Your Language

Notifications

webdunia
webdunia
webdunia
webdunia

ಐಪಿಎಲ್ 2022: ರಾಜಸ್ಥಾನ್ ರಾಯಲ್ಸ್ ಗೆ ರೋಚಕ ಜಯ

ಐಪಿಎಲ್ 2022: ರಾಜಸ್ಥಾನ್ ರಾಯಲ್ಸ್ ಗೆ ರೋಚಕ ಜಯ
ಮುಂಬೈ , ಸೋಮವಾರ, 11 ಏಪ್ರಿಲ್ 2022 (08:50 IST)
ಮುಂಬೈ: ಐಪಿಎಲ್ 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 3 ರನ್ ಗಳ ರೋಚಕ ಜಯ ಗಳಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ಶಿಮ್ರಾನ್ ಹೆಟ್ಮೈರ್ ಅಜೇಯ 59 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಲಷ್ಟೇ ಶಕ್ತವಾಯಿತು. ಯಜುವೇಂದ್ರ ಚಾಹಲ್ 4 ವಿಕೆಟ್ ಕಬಳಿಸಿದರೆ ಟ್ರೆಂಡ್ ಬೌಲ್ಟ್ 2 ವಿಕೆಟ್ ಕಬಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಕೆಕೆಆರ್ ಗೆ ಸೋಲಿನ ರುಚಿ ತೋರಿಸಿದ ಡೆಲ್ಲಿ