Webdunia - Bharat's app for daily news and videos

Install App

ಐಪಿಎಲ್ 2022: ಆರ್ ಸಿಬಿಗೆ ಇಂದು ಹೈದರಾಬಾದ್ ಎದುರಾಳಿ

Webdunia
ಶನಿವಾರ, 23 ಏಪ್ರಿಲ್ 2022 (07:40 IST)
ಮುಂಬೈ: ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂದು ಸನ್ ರೈಸರ್ಸ್ ಹೈದರಾಬಾದ್ ಎದುರಾಳಿಯಾಗಿದೆ.

ಸತತ ಗೆಲುವಿನಿಂದಾಗಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್ ಸಿಬಿಗೆ ಇಂದೂ ಕೂಡಾ ಗೆಲುವು ಅಸಾಧ್ಯವಲ್ಲ. ನಾಯಕ ಫಾ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ ವೆಲ್, ಅನೂಜ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ವಿರಾಟ್ ಕೊಹ್ಲಿ ಮಾತ್ರ ಎಂದಿನ ಫಾರ್ಮ್ ಪ್ರದರ್ಶಿಸಬೇಕಿದೆ.

ಕಳೆದ ಎರಡು-ಮೂರು ಪಂದ್ಯಗಳಿಂದ ಉತ್ತಮ ನಿರ್ವಹಣೆ ತೋರುತ್ತಿರುವ ಹೈದರಾಬಾದ್ ಗೆ ಈ ಪಂದ್ಯದಲ್ಲಿ ಅದೇ ಪ್ರದರ್ಶನ ತೋರುವ ವಿಶ್ವಾಸವಿದೆ. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್ ಉತ್ತಮ ನಿರ್ವಹಣೆ ತೋರಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments