Select Your Language

Notifications

webdunia
webdunia
webdunia
webdunia

ಐಪಿಎಲ್ 2022: ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್ ಸಿಬಿ

ಐಪಿಎಲ್ 2022: ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್ ಸಿಬಿ
ಮುಂಬೈ , ಭಾನುವಾರ, 8 ಮೇ 2022 (08:40 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಕಳೆದ ಪಂದ್ಯದಲ್ಲಿ ಆರ್ ಸಿಬಿ ಚೆನ್ನೈ ವಿರುದ್ಧ ಗೆಲುವು ಸಾಧಿಸಿತ್ತು. ಇದರೊಂದಿಗೆ ಅಗ್ರ ನಾಲ್ಕರ ಪೈಪೋಟಿಗಿಳಿದಿದೆ. ಹೈದರಾಬಾದ್ ವಿರುದ್ಧ ಕಳೆದ ಪಂದ್ಯ ಸೋತಿದ್ದ ಆರ್ ಸಿಬಿಗೆ ಈಗ ಸೇಡು ತೀರಿಸಿಕೊಳ್ಳುವ ಅವಕಾಶ.

ಆದರೆ ಸನ್ ರೈಸರ್ಸ್ ಹೈದರಾಬಾದ್ ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿದ್ದು, ಮತ್ತೆ ಟ್ರ್ಯಾಕ್ ಗೆ ಮರಳುವ ಅನಿವಾರ್ಯತೆಯಲ್ಲಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಕೆಕೆಆರ್ ವಿರುದ್ಧ ಲಕ್ನೋಗೆ ಭರ್ಜರಿ ಗೆಲುವು