Webdunia - Bharat's app for daily news and videos

Install App

ಐಪಿಎಲ್ 2022: ಹೈದರಾಬಾದ್ ವಿರುದ್ಧ ಸೇಡು ತೀರಿಸಿಕೊಂಡ ಆರ್ ಸಿಬಿ

Webdunia
ಭಾನುವಾರ, 8 ಮೇ 2022 (22:40 IST)
ಮುಂಬೈ: ಐಪಿಎಲ್ 2022 ರ ಇಂದಿನ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು 67 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡ ಆರ್ ಸಿಬಿ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ನಾಯಕ ಫಾ ಡು ಪ್ಲೆಸಿಸ್ ಔಟಾಗದೇ 73, ರಜತ್ ಪಟಿದಾರ್ 48, ಗ್ಲೆನ್ ಮ್ಯಾಕ್ಸ್ ವೆಲ್ 33, ದಿನೇಶ್ ಕಾರ್ತಿಕ್ ಅಬ್ಬರದ 30 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಹೈದರಾಬಾದ್ ಗೆ ವಣೀಂದು ಹಸರಂಗ ಶಾಕ್ ನೀಡಿದರು. ಐದು ವಿಕೆಟ್ ಕಿತ್ತು ಅಬ್ಬರಿಸಿದ ಹಸರಂಗಗೆ ಜೋಶ್ ಹೇಝಲ್ ವುಡ್ 2 ವಿಕೆಟ್ ಕಿತ್ತು ತಕ್ಕ ಸಾಥ್ ನೀಡಿದರು. ಅಂತಿಮವಾಗಿ ಹೈದರಾಬಾದ್ 19.2 ಓವರ್ ಗಳಲ್ಲಿ 125 ರನ್ ಗಳಿಗೆ ಆಲೌಟ್ ಆಯಿತು. ರಾಹುಲ್ ತ್ರಿಪಾಠಿ 58 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

IND vs ENG: 89 ವರ್ಷಗಳ ಶಾಪ ಕಳೆಯಲು ಹೊರಟ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments