Webdunia - Bharat's app for daily news and videos

Install App

ಐಪಿಎಲ್ 2022: ಆರ್ ಸಿಬಿ-ರಾಜಸ್ಥಾನ್ ನಡುವೆ ಕ್ವಾಲಿಫೈಯರ್ 2 ಪಂದ್ಯ ಇಂದು

Webdunia
ಶುಕ್ರವಾರ, 27 ಮೇ 2022 (08:30 IST)
ಅಹಮ್ಮದಾಬಾದ್: ಐಪಿಎಲ್ 2022 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ 2 ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ.

ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಗಳಿಂದ ಗೆದ್ದು ಪ್ರಶಸ್ತಿ ಕನಸು ಜೀವಂತವಾಗಿಟ್ಟಿರುವ ಆರ್ ಸಿಬಿ ಇಂದು ಮಹತ್ವದ ಪಂದ್ಯವಾಡಲಿದೆ. ಇಂದು ಗೆದ್ದಲ್ಲಿ 2016 ರ ನಂತರ ಐಪಿಎಲ್ ಫೈನಲ್ ಗೇರಿದ ಸಾಧನೆ ಮಾಡಲಿದೆ.

ಇತ್ತ ರಾಜಸ್ಥಾನ್ ರಾಯಲ್ಸ್ ಕೂಡಾ ಬಲಿಷ್ಠ ತಂಡವೇ. ಬೆಂಗಳೂರು ಬ್ಯಾಟಿಗರಿಗೆ ಹೆಸರಾದರೆ, ರಾಜಸ್ಥಾನ್ ಬೌಲಿಂಗ್ ನಲ್ಲಿ ಬಲಿಷ್ಠವಾಗಿದೆ. ಜೊತೆಗೆ ನಾಯಕ ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಫಾರ್ಮ್ ಆರ್ ಸಿಬಿಗೆ ತಲೆನೋವಾಗಿದೆ. ಈ ಪಂದ್ಯದಲ್ಲಿ ಪ್ರಬಲ ಪೈಪೋಟಿ ನಿರೀಕ್ಷಿಸಬಹುದು. ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ನೀರಜ್‌ ಚೋಪ್ರಾ ಹೊಸ ಮೈಲಿಗಲ್ಲು: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

Rohit Sharma: ಆ ಸ್ಟ್ಯಾಂಡ್ ಗೇ ಸಿಕ್ಸರ್ ಹೊಡಿ ಎಂದ ರವಿಶಾಸ್ತ್ರಿ: ರೋಹಿತ್ ಶರ್ಮಾ ಉತ್ತರ ವಿಡಿಯೋ ನೋಡಿ

Rohit Sharma video: ಎಲ್ಲರ ಎದುರೇ ಸಹೋದರನಿಗೆ ಬೈದ ರೋಹಿತ್ ಶರ್ಮಾ

Rohit Sharma Video: ಗುದ್ಬಿಡ್ತೀನಿ ನೋಡು: ಅಭಿಮಾನಿ ಜೊತೆ ರೋಹಿತ್ ಶರ್ಮಾ ಕೀಟಲೆ

ಮುಂದಿನ ಸುದ್ದಿ
Show comments