Select Your Language

Notifications

webdunia
webdunia
webdunia
webdunia

ಐಪಿಎಲ್ 2022: ಚೆನ್ನೈಗೆ ಇಂದು ಹೈದರಾಬಾದ್ ಎದುರಾಳಿ

ಐಪಿಎಲ್ 2022: ಚೆನ್ನೈಗೆ ಇಂದು ಹೈದರಾಬಾದ್ ಎದುರಾಳಿ
ಮುಂಬೈ , ಭಾನುವಾರ, 1 ಮೇ 2022 (08:30 IST)
ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಂದು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಚೆನ್ನೈ ಈ ಐಪಿಎಲ್ ನಲ್ಲಿ ಇದುವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇದುವರೆಗೆ ಆಡಿದ 8 ಪಂದ್ಯಗಳ ಪೈಕಿ ಕೇವಲ 2 ಪಂದ್ಯ ಗೆದ್ದಿರುವ ಚೆನ್ನೈಗೆ ಇಂದಿನ ಪಂದ್ಯದಲ್ಲಿ ಹೈದರಾಬಾದ್ ಸೋಲಿಸುವುದು ಅಷ್ಟು ಸುಲಭವಲ್ಲ.

ಅತ್ತ ಹೈದರಾಬಾದ್ ಅಗ್ರ ನಾಲ್ಕರೊಳಗೆ ಸ್ಥಾನ ಪಡೆಯಲು ಪೈಪೋಟಿ ನಡೆಸಿದ್ದು, ಸತತ ನಾಲ್ಕು ಗೆಲುವುಗಳ ಬಳಿಕ ಕಳೆದ ಪಂದ್ಯದಲ್ಲಿ ಸೋತಿತ್ತು. ಹೀಗಾಗಿ ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದೆ. ಈ ಪಂದ್ಯ ಸಂಜೆ 7.30 ಕ್ಕೆ  ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಡೆಲ್ಲಿ-ಲಕ್ನೋ ನಡುವೆ ಇಂದು ಜಿದ್ದಾಜಿದ್ದಿನ ಹೋರಾಟ