ಐಪಿಎಲ್ 2022: ಕೆಕೆಆರ್ ವಿರುದ್ಧ ಸೆಣಸಲಿರುವ ಹೈದರಾಬಾದ್

Webdunia
ಶನಿವಾರ, 14 ಮೇ 2022 (08:40 IST)
ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರಸ್ಪರ ಸೆಣಸಾಡಲಿವೆ.

ಕೆಕೆಆರ್ ಕಳೆದ ಪಂದ್ಯ ಗೆದ್ದರೂ ಪ್ಲೇ ಆಫ್ ಕನಸು ಕ್ಷೀಣವಾಗಿದೆ. ಅಂಕಪಟ್ಟಿಯಲ್ಲಿ 12 ಪಂದ್ಯಗಳಿಂದ 5 ಗೆಲುವು ಸಂಪಾದಿಸಿ ಏಳನೇ ಸ್ಥಾನದಲ್ಲಿದೆ. ಹೀಗಾಗಿ ಇಂದು ಗೆದ್ದರೂ ಹೆಚ್ಚು ವ್ಯತ್ಯಾಸವಾಗದು.

ಅತ್ತ ಸನ್ ರೈಸರ್ಸ್ ಹೈದರಾಬಾದ್ ನದ್ದೂ ಇದೇ ಕತೆ.11 ಪಂದ್ಯಗಳಿಂದ 5 ಗೆಲುವು ಕಂಡಿರುವ ಹೈದರಾಬಾದ್ ಗೆ ಈಗ 6 ನೇ ಸ್ಥಾನದಲ್ಲಿದೆ. ಕಳೆದ ಮೂರು ಪಂದ್ಯಗಳಲ್ಲಿ ಸೋತಿರುವ ಹೈದರಾಬಾದ್ ಗೆ ಈಗ ಗೆಲುವು ಅನಿವಾರ್ಯವಾಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಮುಂದಿನ ಸುದ್ದಿ
Show comments