Webdunia - Bharat's app for daily news and videos

Install App

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

Sampriya
ಗುರುವಾರ, 17 ಏಪ್ರಿಲ್ 2025 (23:20 IST)
Photo Courtesy X
ಮುಂಬೈ: ಬೌಲಿಂಗ್‌ ಬಳಿಕ ಬ್ಯಾಟಿಂಗ್‌ನಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಮುಂಬೈ ಇಂಡಿಯಲ್ಸ್‌ ತಂಡವು ತನ್ನ ತವರು ವಾಂಖೆಡೆ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಎದುರು ಗೆದ್ದು ಬೀಗಿತು. ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಐಪಿಎಲ್‌ನ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಸೋಲು ಅನುಭವಿಸಿತು.

ಟಾಸ್‌ ಗೆದ್ದ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್‌ಗೆ ಇಳಿದ ಹೈದರಾಬಾದ್‌ ತಂಡಕ್ಕೆ ಆರಂಭಿಕ ಆಟಗಾರರಾದ ಅಭಿಷೇಕ್‌ ಶರ್ಮಾ (40 ರನ್‌) ಮತ್ತು ಟ್ರಾವಿಸ್‌ ಹೆಡ್‌ (28 ರನ್‌) ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 59 ರನ್‌ ಸೇರಿಸಿದರು.

ಅಭಿಷೇಕ್‌ ಶರ್ಮಾ ಮತ್ತು ಹೆನ್ರಿಚ್‌ ಕ್ಲಾಸೆನ್‌ (37 ರನ್‌) ಅವರ ಬ್ಯಾಟಿಂಗ್‌ ನೆರವಿನಿಂದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಐಪಿಎಲ್‌ನ ಪಂದ್ಯದಲ್ಲಿ 20 ಓವರ್‌ಗಳಲ್ಲಿ ಐದು ವಿಕೆಟ್‌ಗೆ 162 ರನ್‌ಗಳ ಸಾಧಾರಣ ಮೊತ್ತ ಕಲೆ ಹಾಕಿತ್ತು.

ಮುಂಬೈ ತಂಡದ ಪರ ವಿಲ್‌ ಜ್ಯಾಕ್ಸ್‌ ಎರಡು ವಿಕೆಟ್‌ ಪಡೆದರು. ಟ್ರಂಟ್‌ ಬೌಲ್ಟ್‌, ಜಸ್‌ಪ್ರೀತ್‌ ಬೂಮ್ರಾ ಮತ್ತು ಹಾರ್ದಿಕ್‌ ಪಾಂಡ್ಯ ತಲಾ ಒಂದು ವಿಕೆಟ್‌ ಪಡೆದರು.

ಗುರಿಯನ್ನು ಬೆನ್ನತ್ತಿದ ಮುಂಬೈ ತಂಡವು  18.1 ಓವರ್‌ಗಳಲ್ಲಿ ಐದು ವಿಕೆಟ್‌ಗೆ 166 ರನ್‌ ಗಳಿಸಿ ಗೆಲುವು ಸಾಧಿಸಿತು. ರಿಯಾನ್‌ ರಿಕೆಲ್‌ಸನ್‌ (31), ವಿಲ್‌ ಜ್ಯಾಕ್ಸ್‌ 36 ರನ್‌ ಗಳಿಸಿ ಉಪಯುಕ್ತ ಕಾಣಿಕೆ ನೀಡಿದರು. ಹೈದರಾಬಾದ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಮೂರು ವಿಕೆಟ್‌ ಪಡೆದರು.
 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments