Select Your Language

Notifications

webdunia
webdunia
webdunia
webdunia

ಈ ಬಾರಿ ಬೆಂಗಳೂರಿನಲ್ಲಿ ನಡೆಯಲ್ಲ ಐಪಿಎಲ್ ಹರಾಜು

ಈ ಬಾರಿ ಬೆಂಗಳೂರಿನಲ್ಲಿ ನಡೆಯಲ್ಲ ಐಪಿಎಲ್ ಹರಾಜು
ಮುಂಬೈ , ಮಂಗಳವಾರ, 1 ಅಕ್ಟೋಬರ್ 2019 (11:19 IST)
ಮುಂಬೈ: ಐಪಿಎಲ್ ಕ್ರೀಡಾಕೂಟದ ಹರಾಜು ಪ್ರಕ್ರಿಯೆ ಸಾಮಾನ್ಯವಾಗಿ ಬೆಂಗಳೂರಿನಲ್ಲಿ ನಡೆಯುತ್ತದೆ. ಆದರೆ ಈ ಬಾರಿ ಸ್ಥಳ ಬದಲಾವಣೆಯಾಗಿದೆ.


ಈ ಬಾರಿಯ ಹರಾಜು ಪ್ರಕ್ರಿಯೆ ಕೋಲ್ಕೊತ್ತಾದಲ್ಲಿ ನಡೆಯಲಿದೆ. 2020 ರ ಐಪಿಎಲ್ ಹರಾಜು ಪ್ರಕ್ರಿಯೆ ಕೋಲ್ಕೊತ್ತಾದಲ್ಲಿ ಡಿಸೆಂಬರ್ 19 ರಂದು ನಡೆಯಲಿದೆ ಎಂದು ತಿಳಿದುಬಂದಿದೆ.

8.2 ಕೋಟಿ ರೂ. ಗಳೊಂದಿಗೆ ಡೆಲ್ಲಿ ತಂಡ ತನ್ನ ಖಾತೆಯಲ್ಲಿ ಹೆಚ್ಚು ಉಳಿತಾಯ ಹೊಂದಿದ್ದರೆ ರಾಜಸ್ಥಾನ್ ರಾಯಲ್ಸ್ 7.15 ಕೋಟಿ ರೂ. ಹೊಂದಿದೆ. ನವಂಬರ್ 14ರೊಳಿಗೆ ಆಟಗಾರರ ಕೊಡು ಕೊಳ್ಳುವಿಕೆ ವ್ಯವಹಾರ ನಡೆಸಬಹುದಾಗಿದೆ. ಈ ಬಗ್ಗೆ ಎಲ್ಲಾ ಫ್ರಾಂಚೈಸಿಗಳಿಗೂ ಮಾಹಿತಿ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾದ ಮಾಜಿ ಕೋಚ್ ಈಗ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಸೇರ್ಪಡೆ?!