Webdunia - Bharat's app for daily news and videos

Install App

ಐಪಿಎಲ್ ಬಿಡ್ಡಿಂಗ್: ಕರ್ನಾಟಕದ ರಣಜಿ ಕ್ರಿಕೆಟಿಗನಿಗೆ ಖುಲಾಯಿಸಿದ ಅದೃಷ್ಟ!

Webdunia
ಭಾನುವಾರ, 28 ಜನವರಿ 2018 (11:25 IST)
ಬೆಂಗಳೂರು: ಐಪಿಎಲ್ ಬಿಡ್ಡಿಂಗ್ ನ ಎರಡನೇ ದಿನವಾದ ಇಂದು ಕರ್ನಾಟಕ ರಣಜಿ ಆಟಗಾರ ಕೃಷ್ಣಪ್ಪಗೆ ಅದೃಷ್ಟದ ಬಾಗಿಲು ತೆರೆದಿದೆ.
 

20 ಲಕ್ಷ ಮೂಲಧನ ಹೊಂದಿದ್ದ ಕೃಷ್ಣಪ್ಪರನ್ನು ರಾಜಸ್ಥಾನ್ ರಾಯಲ್ಸ್ ತಂಡ 6.2 ಕೋಟಿ ರೂ. ಕೊಟ್ಟು ಖರೀದಿ ಮಾಡಿದೆ. ಈ ಸಾಲಿನ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕೃಷ್ಣಪ್ಪ ಆಲ್ ರೌಂಡರ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.

ಈ ಮೂಲಕ ಅಪ್ಪಟ ಕನ್ನಡ ಹುಡುಗನಿಗೆ ಅದೃಷ್ಟ ಖುಲಾಯಿಸಿದೆ. ವಿಶೇಷವೆಂದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ನಿರ್ದೇಶನವಿರಲಿದೆ. ಉಳಿದಂತೆ ವಿಂಡೀಸ್ ನ ಹೊಡೆಬಡಿಯ ಆಟಗಾರ ಕ್ರಿಸ್ ಗೇಲ್ ಇನ್ನೂ ಸೇಲ್ ಆಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments