Daily Horoscope

Select Your Language

Notifications

webdunia
webdunia
webdunia
webdunia

ಇಂದು ಬೆಂಗಳೂರಲ್ಲಿ ಐಪಿಎಲ್ ಆಟಗಾರರ ಹರಾಜು

ಐಪಿಎಲ್
ಬೆಂಗಳೂರು: ನಗರದ ಪಂಚತಾರಾ ಹೋಟೆಲ್ ನಲ್ಲಿ ಇಂದು ಈ ವರ್ಷದ ಐಪಿಎಲ್ ಪಂದ್ಯಾವಳಿಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.
 

ಏಪ್ರಿಲ್ 7 ರಿಂದ ಆರಂಭವಾಗುವ ಟೂರ್ನಿಗೆ ಹರಾಜು ಪ್ರಕ್ರಿಯೆಯಲ್ಲಿ ಭಾರತವೂ ಸೇರಿದಂತೆ ವಿದೇಶದ 517 ಆಟಗಾರರು ಹರಾಜಿಗೆ ಒಳಪಡಲಿದ್ದಾರೆ.

ವಿಶೇಷವೆಂದರೆ ಕರ್ನಾಟಕದ 11 ಕ್ಕೂ ಹೆಚ್ಚು ಆಟಗಾರರು ಹರಾಜಿನಲ್ಲಿದ್ದಾರೆ. ಯುವರಾಜ್ ಸಿಂಗ್, ಗೌತಮ್ ಗಂಭೀರ್, ರವಿಚಂದ್ರನ್ ಅಶ್ವಿನ್ ಮುಂತಾದ ಆಟಗಾರರು ಯಾವ ತಂಡಕ್ಕೆ ಸೇರಲಿದ್ದಾರೆ ಎಂಬ ಕುತೂಹಲವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ದಕ್ಷಿಣ ಆಫ್ರಿಕಾದ ಜಾಂಟಿರೋಡ್ಸ್ ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಬಗ್ಗೆ ತಮಾಷೆ ಮಾಡಿದ್ದು ಯಾಕಂತೆ?