ಐಪಿಎಲ್ ನಡೆಸಬೇಕೋ, ರದ್ದು ಮಾಡಬೇಕೋ? ಮಂಗಳವಾರ ತೀರ್ಮಾನ

Webdunia
ಭಾನುವಾರ, 22 ಮಾರ್ಚ್ 2020 (09:29 IST)
ಮುಂಬೈ: ಕೊರೋನಾವೈರಸ್ ಭೀತಿಯಿಂದಾಗಿ ಮುಂದೂಡಿಕೆಯಾಗಿರುವ ಐಪಿಎಲ್ ಸೀಸನ್ 13 ಮುಂದಿನ ದಿನಗಳಲ್ಲಿ ಮಾಡಬೇಕೋ ಅಥವಾ ರದ್ದು ಮಾಡಬೇಕೋ ಎಂಬ ವಿಚಾರವಾಗಿ ಮಂಗಳವಾರ ಬಿಸಿಸಿಐ ತೀರ್ಮಾನಿಸುವ ಸಾಧ‍್ಯತೆಯಿದೆ.


ಮಂಗಳವಾರ ವಿವಿಧ ಫ್ರಾಂಚೈಸಿ ಮಾಲಿಕರೊಂದಿಗೆ ಬಿಸಿಸಿಐ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಈ ವೇಳೆ ಈ ವಿಚಾರ ಚರ್ಚೆಯಾಗಲಿದೆ.

ಕೊರೋನಾ ಈಗಾಗಲೇ ಭಾರತದಲ್ಲಿ ವ್ಯಾಪಕವಾಗಿ ಹರಡುತ್ತಿರುವುದರಿಂದ ಸದ್ಯದ ಮಟ್ಟಿಗೆ ಐಪಿಎಲ್ ನಡೆಸುವುದು ಅಸಾಧ‍್ಯ. ತೀರಾ ತಡವಾಗಿ ಆಯೋಜಿಸಿದರೆ ಅಂತಾರಾಷ್ಟ್ರೀಯ ವೇಳಾಪಟ್ಟಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಈ ವರ್ಷದ ಕೂಟ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಈ ಸಭೆಯಲ್ಲಿ ತೀರ್ಮಾನ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments