Daily Horoscope
✕

ಇದ್ದಕ್ಕಿದ್ದಂತೆ ಐಪಿಎಲ್ 13 ವೇಳಾಪಟ್ಟಿಯೇ ಬದಲು! ಕಾರಣ ಬಹಿರಂಗ!

Webdunia
ಗುರುವಾರ, 30 ಜುಲೈ 2020 (10:49 IST)
ಮುಂಬೈ: ಐಪಿಎಲ್ 13 ನವಂಬರ್ 8 ಕ್ಕೆ ಮುಗಿಯುತ್ತದೆ ಎಂದುಕೊಂಡಿದ್ದವರಿಗೆ ಬಿಸಿಸಿಐ ಶಾಕ್ ಕೊಡಲು ಮುಂದಾಗಿದೆ. ಫೈನಲ್ ದಿನಾಂಕ ಮುಂದೂಡಿಕೆಯಾಗುವ ಸಾಧ್ಯತೆಯಿದೆ.


ಐಪಿಎಲ್ ಆಡಳಿತ ಮಂಡಳಿ ನಾಳೆ ನಡೆಯಲಿದ್ದು, ಅದಕ್ಕೂ ಮೊದಲು ಇಂತಹದ್ದೊಂದು ಸುದ್ದಿ ಕೇಳಿಬಂದಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಈ ತೀರ್ಮಾನವಾಗುವ ಸಾಧ್ಯತೆಯಿದೆ.

ಆರಂಭದ ದಿನಾಂಕದಲ್ಲಿ ಬದಲಾವಣೆ ಸಾಧ‍್ಯತೆಯಿಲ್ಲ. ಆದರೆ ಫೈನಲ್ ಪಂದ್ಯವನ್ನು 8 ರ ಬದಲಾಗಿ 10 ಕ್ಕೆ ಮುಂದೂಡುವ ಸಾಧ‍್ಯತೆ ಹೆಚ್ಚಿದೆ. ಇದಾದ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಕ್ರಿಕೆಟ್ ಸರಣಿ ಆಡಲು ತೆರಳಬೇಕಿದೆ. ಹೀಗಾಗಿ ಯುಎಇನಿಂದಲೇ ಆಟಗಾರರನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಲು ಫೈನಲ್ ಪಂದ್ಯವನ್ನು ಮುಂದೂಡಲು ಬಿಸಿಸಿಐ ಚಿಂತನೆ ನಡೆಸಿದೆ. ಭಾರತೀಯ ಆಟಗಾರರು ಮರಳಿ ಭಾರತಕ್ಕೆ ಬಂದರೆ ಮತ್ತೆ ಆಸ್ಟ್ರೇಲಿಯಾಕ್ಕೆ ಕಳುಹಿಸಲು ಕ್ವಾರಂಟೈನ್ ಅಡ್ಡಿಯಾಗುತ್ತದೆ. ಇದೇ ಕಾರಣಕ್ಕೆ ಈ ತೀರ್ಮಾನ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments