Select Your Language

Notifications

webdunia
webdunia
webdunia
webdunia

ಮುಂದಿನ ವರ್ಷದಿಂದ ಮಹಿಳೆಯರಿಗೂ ಐಪಿಎಲ್

ಮುಂದಿನ ವರ್ಷದಿಂದ ಮಹಿಳೆಯರಿಗೂ ಐಪಿಎಲ್
ಮುಂಬೈ , ಶನಿವಾರ, 5 ಫೆಬ್ರವರಿ 2022 (09:50 IST)
ಮುಂಬೈ: ಪುರುಷರ ಕ್ರಿಕೆಟ್ ನಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶದ ಜೊತೆಗೆ ಜೇಬು ತುಂಬಿಸುತ್ತಿರುವ ಐಪಿಎಲ್ ಕ್ರೀಡಾ ಕೂಟ ಮುಂದಿನ ವರ್ಷದಿಂದ ಮಹಿಳೆಯರಿಗೂ ಪೂರ್ಣ ಪ್ರಮಾಣದಲ್ಲಿ ನಡೆಯಲಿದೆ.

ಮುಂದಿನ ವರ್ಷದಿಂದ ಮಹಿಳೆಯರಿಗೂ ಪೂರ್ಣ ಪ್ರಮಾಣದಲ್ಲಿ ಐಪಿಎಲ್ ಆರಂಭವಾಗಲಿದೆ ಎಂದು ಬಿಸಿಸಿಐ ಅಧ್ಯಕ್ಷ ಗಂಗೂಲಿ ಹೇಳಿದ್ದಾರೆ.

‘ಮುಂದಿನ ವರ್ಷದಿಂದ ಮಹಿಳೆಯರಿಗೂ ದೊಡ್ಡ ಮಟ್ಟದಲ್ಲಿ ಐಪಿಎಲ್ ಆಯೋಜಿಸುವುದು ನಮ್ಮ ಗುರಿ. ಇದಕ್ಕಾಗಿ ತಯಾರಿ ನಡೆಯುತ್ತಿದೆ. ನನ್ನ ಪ್ರಕಾರ 2023 ರಿಂದ ಮಹಿಳೆಯರಿಗೂ ಪೂರ್ಣ ಪ್ರಮಾಣದಲ್ಲಿ ಐಪಿಎಲ್ ನಡೆಸಲಾಗುವುದು. ಇದು ಯಶಸ್ವಿಯಾಗುತ್ತದೆ ಎಂಬ ನಂಬಿಕೆಯಿದೆ’ ಎಂದು ಗಂಗೂಲಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಮ್ಮೆ ಅಂಡರ್ 19 ವಿಶ್ವಕಪ್ ಗೆಲ್ಲುವ ತವಕದಲ್ಲಿ ಭಾರತ