Webdunia - Bharat's app for daily news and videos

Install App

ಐ‍ಪಿಎಲ್: ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ಕೆ

Sampriya
ಬುಧವಾರ, 27 ಮಾರ್ಚ್ 2024 (19:35 IST)
ಚೆನ್ನೈ: ಇಂದು ಐ‍ಪಿಎಲ್ 2024ರ ಆವೃತ್ತಿಯ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ಮುಂಬೈ ತಂಡವು ಫೀಲ್ಡಿಂಗ್ ಆಯ್ದುಕೊಂಡು ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ಬ್ಯಾಂಟಿಗ್‌ಗೆ ಆಹ್ವಾನಿಸಿದೆ.

ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಲ್ಯೂಕ್‌ ವುಡ್‌ ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮಫಾಕಾ ತಂಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಮುಂಬೈ ತಂಡದಲ್ಲಿ ಲ್ಯೂಕ್ ವುಡ್‌ ಹೊರಬಿದಿದ್ದು, ಅವರ ಬದಲಿಗೆ ಮಫಾಕಾ ಪಾದಾರ್ಪಣೆ ಮಾಡಿದ್ದಾರೆ.  ಎಸ್‌ಆರ್‌ಎಚ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಟ್ರಾವಿಸ್‌ ಹೆಡ್‌ ಆಡುತ್ತಿದ್ದು, ಜಾನ್ಸೆನ್‌ ತಂಡದಿಂದ ಹೊರಬಿದ್ದಿದ್ದಾರೆ. ಅತ್ತ ನಟರಾಜನ್‌ ಬದಲಿಗೆ ಜೈದೇವ್‌ ಉನದ್ಕತ್‌ ತಂಡ ಸೇರಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments