ಏಪ್ರಿಲ್ 15 ಕ್ಕೆ ಮುಂದೂಡಿಕೆಯಾದ ಐಪಿಎಲ್

Webdunia
ಶುಕ್ರವಾರ, 13 ಮಾರ್ಚ್ 2020 (16:02 IST)
ಮುಂಬೈ: ದೇಶದಲ್ಲಿ ಕೊರೋನಾವೈರಸ್ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಮುನ್ನಚ್ಚೆರಿಕೆ ಕ್ರಮವಾಗಿ ಐಪಿಎಲ್ ಕ್ರೀಡಾ ಕೂಟವನ್ನು ಏಪ್ರಿಲ್ 15 ರವರೆಗೆ ಮುಂದೂಡಲು ತೀರ್ಮಾನಿಸಲಾಗಿದೆ.


ಎಲ್ಲವೂ ಅಂದುಕೊಂಡಂತೇ ನಡೆದಿದ್ದರೆ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ಕೊರೋನಾ ಭೀತಿಯಿಂದಾಗಿ ಪ್ರೇಕ್ಷಕರು ಮೈದಾನಕ್ಕೆ ಬರುವುದು ಅಪಾಯಕಾರಿ. ಅತ್ತ ಪ್ರೇಕ್ಷಕರಿಲ್ಲದೇ ಐಪಿಎಲ್ ಕೂಟ ನಡೆಸುವುದೂ ಅಸಾಧ‍್ಯ.

ಹೀಗಾಗಿ ಬಿಸಿಸಿಐ ಈ ತೀರ್ಮಾನಕ್ಕೆ ಬಂದಿದೆ. ಉಳಿದ ವಿಚಾರಗಳ ಬಗ್ಗೆ ಫ‍್ರಾಂಚೈಸಿಗಳ ಬಗ್ಗೆ ನಾಳೆ ನಡೆಯಲಿರುವ ಸಭೆಯಲ್ಲಿ ಬಿಸಿಸಿಐ ತೀರ್ಮಾನ ಕೈಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments