ಟೀಂ ಇಂಡಿಯಾ ಭವಿಷ್ಯದ ನಾಯಕನ ತಯಾರಿಗೆ ಐಪಿಎಲ್ ವೇದಿಕೆ

Webdunia
ಶನಿವಾರ, 26 ಮಾರ್ಚ್ 2022 (08:50 IST)
ಮುಂಬೈ:  ರೋಹಿತ್ ಶರ್ಮಾ ಬಳಿಕ ಟೀಂ ಇಂಡಿಯಾದ ಭವಿಷ್ಯದ ನಾಯಕ ಯಾರು ಎಂಬ ಪ್ರಶ್ನೆಗೆ ಐಪಿಎಲ್ ಉತ್ತರವಾಗಬಹುದು.

ಐಪಿಎಲ್ ನಲ್ಲಿ ಭಾರತದ ಭರವಸೆಯ ಮೂವರು ಆಟಗಾರರು ನಾಯಕರಾಗಿದ್ದಾರೆ. ಆ ಪೈಕಿ ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಭವಿಷ್ಯದಲ್ಲಿ ಭಾರತದ ನಾಯಕತ್ವ ವಹಿಸುವ ಹೆಚ್ಚಿನ ಅವಕಾಶವಿದೆ.

ಇವರ ಜೊತೆಗೆ ಕೆಕೆಆರ್ ನಾಯಕರಾಗಿರುವ ಶ್ರೇಯಸ್ ಅಯ್ಯರ್ ಕೂಡಾ ರೇಸ್ ನಲ್ಲಿದ್ದಾರೆ. ಅಯ್ಯರ್ ಇತ್ತೀಚೆಗೆ ಮೂರೂ ಫಾರ್ಮ್ಯಾಟ್ ಗಳಲ್ಲಿ ಅವಕಾಶ ಪಡೆಯುತ್ತಿದ್ದು, ಅವರಿಗೂ ಈ ಐಪಿಎಲ್ ತಮ್ಮ ನಾಯಕತ್ವ ಸಾಬೀತುಪಡಿಸಲು ಉತ್ತಮ ಅವಕಾಶವಾಗಲಿದೆ. ಈ ಪೈಕಿ ಯಾರು ಹೆಚ್ಚು ಯಶಸ್ವಿಯಾಗುತ್ತಾರೆ ಎಂಬುದರ ಮೇಲೆ ಟೀಂ ಇಂಡಿಯಾದ ಭವಿಷ್ಯ ಅಡಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments