Select Your Language

Notifications

webdunia
webdunia
webdunia
webdunia

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಆರು ತಿಂಗಳ ವಿಶ್ರಾಂತಿ ನೀಡಿ: ಕೆವಿನ್ ಪೀಟರ್ಸನ್

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಆರು ತಿಂಗಳ ವಿಶ್ರಾಂತಿ ನೀಡಿ: ಕೆವಿನ್ ಪೀಟರ್ಸನ್
ಮುಂಬೈ , ಶನಿವಾರ, 23 ಏಪ್ರಿಲ್ 2022 (07:57 IST)
ಮುಂಬೈ: ಐಪಿಎಲ್ ನಲ್ಲಿ ಕಳಪೆ ಆಟವಾಡುತ್ತಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಗ್ಗೆ ಹಲವರು ಹಲವು ರೀತಿಯಲ್ಲಿ ವಿಮರ್ಶೆ ಮಾಡುತ್ತಿದ್ದಾರೆ.

ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಈ ಇಬ್ಬರೂ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಿ ಎಂದು ಸಲಹೆ ನೀಡಿದ್ದಾರೆ.

‘ಇಬ್ಬರೂ ಆಟಗಾರರು ಕಳೆದ ಕೆಲವು ವರ್ಷಗಳಿಂದ ಸತತವಾಗಿ ಎಲ್ಲಾ ಮಾದರಿಯ ಕ್ರಿಕೆಟ್ ಆಡುತ್ತಲೇ ಇದ್ದಾರೆ. ಇಬ್ಬರಿಗೂ ಈಗ ವಿಶ್ರಾಂತಿ ಬೇಕಿದೆ. ಹೀಗಾಗಿ ಆರು ತಿಂಗಳು ಬ್ರೇಕ್ ನೀಡಿ’ ಎಂದು ಸಲಹೆ ನೀಡಿದ್ದಾರೆ. ಇದಕ್ಕೂ ಮೊದಲು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಆರ್ ಸಿಬಿಗೆ ಇಂದು ಹೈದರಾಬಾದ್ ಎದುರಾಳಿ