Webdunia - Bharat's app for daily news and videos

Install App

ಐಪಿಎಲ್ 14: ಗೆಲುವಿನ ಹಂತಕ್ಕೆ ಹೋಗಿ ಮುಗ್ಗರಿಸುವ ಚಾಳಿ ಮುಂದುವರಿಸಿದ ಪಂಜಾಬ್

Webdunia
ಬುಧವಾರ, 22 ಸೆಪ್ಟಂಬರ್ 2021 (08:45 IST)
ದುಬೈ: ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಪಂಜಾಬ್ ತಂಡ ತನ್ನ ಹಳೆಯ ಚಾಳಿಯನ್ನೇ ಐಪಿಎಲ್ 14 ರ ಎರಡನೇ ಹಂತದಲ್ಲೂ ಮುಂದುವರಿಸಿದೆ.


ನಿನ್ನೆ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 2 ರನ್ ಗಳಿಂದ ಪಂದ್ಯ ಸೋತಿದೆ. ಇದಕ್ಕೂ ಮೊದಲೂ ಹಲವು ಬಾರಿ ಇದೇ ರೀತಿ ಗೆಲ್ಲಬೇಕಿದ್ದ ಪಂದ್ಯವನ್ನು ಕೊನೆಯ ಕ್ಷಣದಲ್ಲಿ ಪಂಜಾಬ್ ಸೋತ ನಿದರ್ಶನಗಳಿವೆ. ಈಗ ಮತ್ತೆ ಅದೇ ಚಾಳಿ ಮುಂದುವರಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 185 ರನ್ ಗಳಿಗೆ ಆಲೌಟ್ ಆಯಿತು. ಯಶಸ್ವಿ ಜೈಸ್ವಾಲ್ 46,ಲೊಮ್ರಾರ್ 17 ಎಸೆತಗಳಿಂದ 43 ರನ್ ಗಳಿಸಿ ಮಿಂಚಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಆರಂಭಿಕ ವಿಕೆಟ್ ಗೆ 120 ರನ್ ಒಟ್ಟುಗೂಡಿಸಿ ಅದ್ಭುತ ಆರಂಭ ಪಡೆಯಿತು. ನಾಯಕ ರಾಹುಲ್ 49, ಮಯಾಂಕ್ ಅಗರ್ವಾಲ್ 67 ರನ್ ಸಿಡಿಸಿದರು. ಇವರಿಬ್ಬರು ಔಟಾದ ಬಳಿಕ ಒತ್ತಡ ನಿಭಾಯಿಸಲಾಗದೇ ಪಂಜಾಬ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿ ಕೇವಲ 2 ರನ್ ಗಳಿಂದ ಸೋಲು ಅನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments